25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾ ಮತ್ತು ಕರಕುಶಲ ಚಟುವಟಿಕೆ

ಉಜಿರೆ: ಅನುಗ್ರಹ ಶಾಲೆಯಲ್ಲಿ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಕಲಾ ಮತ್ತು ಕರಕುಶಲ ಚಟುವಟಿಕೆ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮವನ್ನು ಮಕ್ಕಳಲ್ಲಿ ಸೃಜನಶೀಲತೆ, ಹೊಸತನ ಮತ್ತು ಕಲೆಗಳ ಆಸಕ್ತಿಯನ್ನು ಬೆಳೆಸುವ ಉದ್ದೇಶದಿಂದ ಆಯೋಜಿಸಲಾಯಿತು.

ಕಾರ್ಯಕ್ರಮಕ್ಕೆ ಭವ್ಯಶ್ರೀ ಕೀರ್ತಿರಾಜ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಕ್ಕಳಿಗೆ ಕಲಾ-ಕುಶಲತೆಯ ವಿವಿಧ ರೀತಿಗಳನ್ನು ಪರಿಚಯಿಸಿದರು. ಅವರ ಮಾರ್ಗದರ್ಶನದಲ್ಲಿ ಮಕ್ಕಳು ಉತ್ಸಾಹದಿಂದ ವಿವಿಧ ಹಸ್ತ ಕಲಾಕೃತಿಗಳನ್ನು ತಯಾರಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು.


ಕಾರ್ಯಕ್ರಮಕ್ಕೆ ಶಾಲಾ ಪ್ರಾಂಶುಪಾಲರಾದ ಫಾ! ವಿಜಯ್ ಲೋಬೊ ಅವರು ಹಾಜರಾಗಿ ಮಕ್ಕಳಿಗೆ ಪೋತ್ಸಾಹಿಸಿದರು. ಕಾರ್ಯಕ್ರಮದ ನಿರ್ವಹಣೆಯನ್ನು ಶಿಕ್ಷಕಿಯರಾದ ಅಶ್ವಿನಿ ಹಾಗೂ ರಕ್ಷಾ ನಿರ್ವಹಿಸಿದರು. ಮಕ್ಕಳ ಪಾಲ್ಗೊಳ್ಳುವಿಕೆ, ಉತ್ಸಾಹ ಮತ್ತು ಸೃಜನಶೀಲತೆ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿತು.

Related posts

ಬಜಿರೆ ಗ್ರಾಮದ ಬಾಡಾರು ಮನೆಯ ನಾರಾಯಣ ಪೂಜಾರಿ ನಿಧನ

Suddi Udaya

ಮೇ 20: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ: ಅಳದಂಗಡಿಯಲ್ಲಿ ರೋಡ್ ಶೋ, ವಿಜಯೋತ್ಸವ- ಸಂದೀಪ್ ನೀರಲ್ಕೆ

Suddi Udaya

ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಮತ್ತು ಕುರ್ಚಿ ಕೊಡುಗೆ

Suddi Udaya

ಧರ್ಮಸ್ಥಳದಲ್ಲಿ ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನ ಬಿಡುಗಡೆ

Suddi Udaya

ಉಜಿರೆ: ಎಸ್.ಡಿ.ಎಮ್ ಕಾಲೇಜಿನಲ್ಲಿ ವಿಶ್ವ ದೂರಸಂಪರ್ಕ ದಿನ: ವಿಶೇಷ ಉಪನ್ಯಾಸ

Suddi Udaya

ಮಚ್ಚಿನ : ಬಳ್ಳಮಂಜ ಗಣೇಶ್ ಬಾಳಿಗ ನಿಧನ

Suddi Udaya
error: Content is protected !!