September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಪ್ರಥಮ ಚಿಕಿತ್ಸೆ ತರಬೇತಿ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಸ್ವಯಂಸೇವಕರಿಗೆ ಒಂದು ದಿನದ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಕ್ರಮವನ್ನು ಸೆ.25 ರಂದು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.

ಮುಖ್ಯ ತರಬೇತುದಾರರಾಗಿ ಆಗಮಿಸಿದ ಮಂಗಳೂರಿನ ನ್ಯಾಯವಾದಿ ಮತ್ತು ಪ್ರಥಮ ಚಿಕಿತ್ಸಾ ತರಬೇತುದಾರ ಸಂತೋಷ್ ಪೀಟರ್ ಡಿ’ಸೋಜಾ ಆಗಮಿಸಿ, ಪ್ರಥಮ ಚಿಕಿತ್ಸೆ ಮತ್ತು ಸಿ.ಪಿ.ಆರ್ ಕುರಿತಾಗಿ ಮಾಹಿತಿ ಕಾರ್ಯಾಗಾರವನ್ನು ನಡೆಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಸಂತೋಷ್ ವಹಿಸಿಕೊಂಡಿದ್ದರು, ಯುವ ರೆಡ್ ಕ್ರಾಸ್ ಕಾರ್ಯಕ್ರಮಾಧಿಕಾರಿ ಅವನೀಶ್.ಪಿ, ಉಪಸ್ಥಿತರಿದ್ದರು. ಸಮಾರಂಭದಲ್ಲಿ ಉಪನ್ಯಾಸಕಿಯರಾದ ಶ್ರೀಮತಿ ಶಶಿಕಲಾ, ಶ್ರೀಮತಿ ಅನುಶ್ರೀ ಮತ್ತು ಬೋಧಕಿ ಶ್ರೀಮತಿ ಮಾಲತಿ ಸೇರಿದಂತೆ ಪ್ರಥಮ ವರ್ಷದ 60 ಸ್ವಯಂಸೇವಕರು ಈ ತರಬೇತಿಯ ಪ್ರಯೋಜನವನ್ನು ಪಡೆದರು.

Related posts

ಬೆಳ್ತಂಗಡಿ: ಸ.ಪ್ರ.ದ. ಕಾಲೇಜಿನಲ್ಲಿ ರೋವರ್ ರೇಂಜರ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಚಟುವಟಿಕೆಗಳ ಉದ್ಘಾಟನೆ

Suddi Udaya

ಶ್ರೀ ಗುರುದೇವ ಸಹಕಾರ ಸಂಘದ 28ನೇ ಶಾಖೆ ಗುರುಪುರ-ಕೈಕಂಬದಲ್ಲಿ ಉದ್ಘಾಟನೆ

Suddi Udaya

ಆಶುಭಾಷಣ ಸ್ಪರ್ಧೆ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಸುಮೇದ ಕೃಷ್ಣ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ಮಕ್ಕಳ ರೆಡ್ ಕಲರ್ ಸಂಭ್ರಮ

Suddi Udaya

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿಶ್ವಾಸ್ ಶೆಟ್ಟಿಗೆ ಚಿನ್ನದ ಪದಕ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಛಂದಸ್ಸು: ಪರಿಚಯಾತ್ಮಕ ಕಾರ್ಯಗಾರ

Suddi Udaya
error: Content is protected !!