22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಸೇವಾಭಾರತಿಯಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರ ಭೇಟಿ

ಬೆಳ್ತಂಗಡಿ: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ಮತ್ತು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ರವರನ್ನು ಸೆ. 24 ರಂದು ಭೇಟಿ ಮಾಡಿ ಸೇವಾಧಾಮ ಸಂಸ್ಥೆಯ ಸಂಸ್ಥಾಪಕ ಕೆ. ವಿನಾಯಕ ರಾವ್ ಸೇವಾಧಾಮ ಮಾಡುವ ಕಾರ್ಯಚಟುವಟಿಕೆಗಳ ಬಗ್ಗೆ ವಿವರಿಸಿ ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಾಣವಾಗುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ಸಿಎಸ್ ಆರ್ ಅನುದಾನವನ್ನು ಒದಗಿಸಿಕೊಡುವಂತೆ ಮನವಿ ಮಾಡಲಾಯಿತು. ಸಂಸದರು ಸಹಕರಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸೇವಾಭಾರತಿ ಹಿರಿಯ ಪ್ರಬಂಧಕರಾದ ಚರಣ್ ಕುಮಾರ್ ಎಂ ಮತ್ತು ಸ್ವಯಂಸೇವಕರಾದ ಜಯರಾಜ್ ಉಪಸ್ಥಿತರಿದ್ದರು.

Related posts

ಓಡಿಲ್ನಾಳ : ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಶೇ 81.49 ಮತದಾನ: 2,28,871 ಮತದಾರರಲ್ಲಿ 1,86,506 ಮಂದಿ ಮತ ಚಲಾವಣೆ

Suddi Udaya

ಲಾಯಿಲ: ಕಕ್ಕೆಜಾಲು ನಿವಾಸಿ ದೂಜ ಕುಮಾರ್ ನಿಧನ

Suddi Udaya

ಮುಂಡಾಜೆ ಕಾಲೇಜಿನ ಎನ್ ಎಸ್ ಎಸ್ ಶಿಬಿರ ಉದ್ಘಾಟನೆ

Suddi Udaya

ಕಾಲ್ತುಳಿತ ದುರಂತ: ಪೂರ್ವ ತಯಾರಿ ಇಲ್ಲದೆ ರಾಜ್ಯ ಸರ್ಕಾದಿಂದ ಬೇಜವಾಬ್ದಾರಿ ಸಂಭ್ರಮಾಚರಣೆ: ಹರೀಶ್ ಪೂಂಜ

Suddi Udaya

ಉಜಿರೆಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಮತದಾನ

Suddi Udaya
error: Content is protected !!