September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕಳೆಂಜ ನಂದಗೋಕುಲ ಗೋಶಾಲೆಗೆ ಖ್ಯಾತ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಭೇಟಿ

ಕಳೆಂಜ: ಖ್ಯಾತ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ರವರು ನಂದಗೋಕುಲ ಗೋಶಾಲೆಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ಮ್ಯಾನೇಜರ್ ಗೋಪಾಲ್ ನಿಡ್ಲೆ ಹಾಗೂ ಸೂಪರ್ ವೈಸರ್ ಕೀರ್ತಿರಾಜ್ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ವಿವರಿಸಿದರು. ಅಶೋಕ ಭಟ್ಟರಿಗೆ ಗೋಪೋಷಕ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಟ್ರಸ್ಟ್ ಅಧ್ಯಕ್ಷ ಡಾ ಎಂ.ಎಂ. ದಯಾಕರ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಗುರುನಾರಾಯಣ ವಾಣಿಜ್ಯ ಸಂಕೀರ್ಣದಲ್ಲಿ ದಸರಾ- ದೀಪಾವಳಿ ಪ್ರಯುಕ್ತ ಉಡುಪುಗಳ ಮಹಾಮೇಳ

Suddi Udaya

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya

ಅತಿಕ್ರಮಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಕಟ್ಟಡ ವಶಕ್ಕೆ ಪಡೆದ ತೆಕ್ಕಾರು ಗ್ರಾ.ಪಂ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅತ್ಯುತ್ತಮ ಸಾಧನೆ-ಪ್ರಸಕ್ತ ಸಾಲಿನಲ್ಲಿ ರೂ 326 ಕೋಟಿ ಠೇವಣಿ,ರೂ.269 ಕೋಟಿ ಸಾಲ,ರೂ.70 ಕೋಟಿ ಹೂಡಿಕೆ,ರೂ.5.85 ಕೋಟಿ ಲಾಭ

Suddi Udaya

ಟೈಲರ್ ಮಹಿಳೆಗೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಬೆಳ್ತಂಗಡಿ ಟೈಲರ್ ಎಸೋಸಿಯೇಶನ್ ವತಿಯಿಂದ ಬೆಳ್ತಂಗಡಿ ಮುಖ್ಯ ಠಾಣಾಧಿಕಾರಿಗೆ ಮನವಿ

Suddi Udaya
error: Content is protected !!