22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಚೋತ್ಸವ ಕಾರ್ಯಕ್ರಮ

ಮಚ್ಚಿನ ಗ್ರಾಮ ಪಂಚಾಯತ್ ವತಿಯಿಂದ ಸೆ.25 ರಂದು ಸ್ವಚ್ಚೋತ್ಸವ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ ಉಪಾಧ್ಯಕ್ಷೆ ಸೋಮಾವತಿ, ಅಭಿವೃದ್ಧಿ ಅಧಿಕಾರಿ ಗೌರಿಶಂಕರ್, ಕಾರ್ಯದರ್ಶಿ ಸಂಜೀವ, ಗ್ರಾಮ ಪಂಚಾಯತ್ ಸದಸ್ಯರು, ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು,ಆಶಾ ಕಾರ್ಯಕರ್ತೆಯರು, ಅಟೋ ಚಾಲಕ ಮಾಲಕರು, ಅಂಗಡಿ ಮಾಲಿಕರು ಗ್ರಾಮ ಪಂಚಾಯತು ಸಿಬ್ಬಂದಿಗಳು, ಉಪಸ್ಥಿತರಿದ್ದರು.

ಈ ವೇಳೆ ಮಚ್ಚಿನ ಸುತ್ತಮುತ್ತ ಪರಿಸರಗಳಲ್ಲಿ ಸ್ವಚ್ಛತೆ ನಡೆಸಲಾಯಿತು.

Related posts

ಮೊಗ್ರು ಕಡಮ್ಮಾಜೆ ಫಾರ್ಮ್ಸ್ ನಲ್ಲಿ 3 ದಿನ ನಡೆಯಲಿರುವ ಮೀನು ಮೇಳಕ್ಕೆ ಚಾಲನೆ: ವಿಶೇಷ ಆಕರ್ಷಣೆ ಮೀನಿಗೆ ಗಾಳ ಹಾಕುವ ಸ್ಪರ್ಧೆ

Suddi Udaya

ಹಿರಿಯ ಯಕ್ಷಗಾನ ಕಲಾವಿದ, ಪಾತಾಳ ವೆಂಕಟರಮಣ ಭಟ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ತಾ.ಪಂ.ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರ 132 ನೇ ಜನ್ಮದಿನಾಚರಣೆ

Suddi Udaya

ಮಲವಂತಿಗೆ: ಲಕ್ಷ್ಮಣ ಪೂಜಾರಿ ನಿಧನ

Suddi Udaya

ಬೆಳ್ತಂಗಡಿಯ ರಾಮದಾಸ್ ಜಿ ಬಾಳಿಗ ನಿಧನ

Suddi Udaya

ರೆಖ್ಯ ಸರಕಾರಿ ಶಾಲೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೈತೋಟ ರಚನೆ

Suddi Udaya
error: Content is protected !!