September 6, 2026
Uncategorizedಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಶ್ರೀ ಸತ್ಯ ದೇವತೆಗೆ ಹರಕೆ ರೂಪದಲ್ಲಿ ಗಗ್ಗರ ಸಮಪ೯ಣೆ

ಅಳದಂಗಡಿ: ಕಾಕ೯ಳ ತಾಲೂಕಿನ ಮಿಯಾರ್ ಗ್ರಾಮದ ಬಂಗ್ಲೆಬದಿ ಮನೆಯ ಲೋಕಯ್ಯ ಅವರು ಸಂಸಾರ ಸಹಿತವಾಗಿ ಬಂದು ಅಳದಂಗಡಿ ಶ್ರೀ ಸತ್ಯ ದೇವತೆಗೆ ಹರಕೆ ರೂಪದಲ್ಲಿ ಗಗ್ಗರವನ್ನು ಸಮಪಿ೯ಸಿದರು.

ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ ಅವರನ್ನು ಶಾಲು ಹಾಕಿ ಸನ್ಮಾನಿಸಿದರು.

Related posts

ಸಿಯೋನ್ ಆಶ್ರಮದಲ್ಲಿ ಸಂಭ್ರಮದ ಓಣಂ ಆಚರಣೆ

Suddi Udaya

ಗುರುವಾಯನಕೆರೆ: ಅಗಲಿದ ದಿ| ನಾರಾಯಣ ಆಚಾರ್ಯ ರವರ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ಎಂಎಲ್ಸಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ, ಸಾಂತ್ವಾನ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್‌ ಕಂಡೀಷನಿಂಗ್ ತರಬೇತಿ ಸಮಾರೋಪ

Suddi Udaya

ಬೆಳ್ತಂಗಡಿ: ಕು. ಸೌಜನ್ಯ ಕೊಲೆ ಪ್ರಕರಣ: ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Suddi Udaya

ಉಜಿರೆ; ಲಾರಿ ಬೈಕ್‌ ನಡುವೆ ಅಪಘಾತ; ಬೈಕ್‌ ಸವಾರ ಸಾವು

Suddi Udaya

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲ ದಿನಾಚರಣೆ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!