37.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಬೆಳ್ತಂಗಡಿ

ಇಂದು (ಸೆ.25): ಬೆಳ್ತಂಗಡಿಯಲ್ಲಿ ಅರಿಹಂತ್ ಜೈನ್ ಮಾಲೀಕತ್ವದ ಅಯಾನ್ಶ್ ಮೊಬೈಲ್ ಮಳಿಗೆ ನವೀಕರಣಗೊಂಡು ಶುಭಾರಂಭ

ಬೆಳ್ತಂಗಡಿ: ಕಳೆದ 15 ವರ್ಷಗಳಿಂದ ಮೊಬೈಲ್ ಸೇಲ್ಸ್ ಅಂಡ್ ಸರ್ವಿಸ್ ನಲ್ಲಿ ಪರಿಣಿತಿಯನ್ನು ಹೊಂದಿದ್ದು, ಸತತ ಆರು ವರ್ಷಗಳಿಂದ ಅಯಾನ್ಶ್ ಮೊಬೈಲ್ ಮಳಿಗೆಯನ್ನು ಪ್ರಾರಂಭಿಸಿ ಗ್ರಾಹಕರ ಪ್ರೀತಿ-ವಿಶ್ವಾಸ ನಂಬಿಕೆ ಗಳಿಸಿ ಹೊಸತನದೊಂದಿಗೆ ಇದೀಗ ಬೆಳ್ತಂಗಡಿ ಸಂತೆಕಟ್ಟೆಯಲ್ಲಿರುವ ಲಕ್ಷ್ಮೀನಾರಾಯಣ ಕಾಂಪ್ಲೆಕ್ಸ್ ನಲ್ಲಿ ಸೆ. 25 ರಂದು ಪ್ರಾರಂಭಗೊಳ್ಳಲಿದೆ.

ನವೀಕರಣಗೊಂಡ ನೂತನ ಸಂಸ್ಥೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ದೀಪ ಪ್ರಜ್ವಲನೆಗೈದು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಅರಿಹಂತ್ ಅವರ ಮನೆಯವರು,ಬಂಧು- ಮಿತ್ರರು ಭಾಗವಹಿಸಲಿದ್ದಾರೆ.ಅರಿಹಂತ್ ಜೈನ್ ಮಾಲೀಕತ್ವದ ಅಯಾನ್ಶ್ ಮೊಬೈಲ್ ಸಂಸ್ಥೆಯು ವಿವಿಧ ಕಂಪನಿಯ, ವಿನೂತನ ಮಾದರಿಯ ಗುಣಮಟ್ಟದ ಮೊಬೈಲ್ ಗಳನ್ನು ಗ್ರಾಹಕರಿಗೆ ಪರಿಚಯಿಸಿ ಯಶಸ್ವಿಯಾಗಿದ್ದಾರೆ.ಇಗಾಗಲೇ ಅರಿಹಂತ್ ಅವರು ಮೊಬೈಲ್ ಸೇಲ್ಸ್ ನೊಂದಿಗೆ ,ಸರ್ವಿಸ್ ಗೆ ಪ್ರಾಮುಖ್ಯತೆಯನ್ನು ನೀಡುತ್ತಿದ್ದು ಗ್ರಾಹಕರಿಗೆ ತಕ್ಷಣ ಸ್ಪಂದಿಸುತ್ತಿದ್ದಾರೆ.

Related posts

ಡಿ.19: ಗುರುವಾಯನಕೆರೆ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕುತ್ಲೂರು ಶಾಲೆಯಲ್ಲಿ ಮರಳಿ ಮಕ್ಕಳನ್ನು ಸೇರಿಸೋಣ ಅಭಿಯಾನ

Suddi Udaya

ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ವೇಣೂರು ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ : ಉಜಿರೆ ಎಸ್ ಡಿ ಎಂ ಅನುದಾನಿತ ಸೆಕೆಂಡರಿ ಶಾಲೆ ಶೇ.99.34 ಫಲಿತಾಂಶ

Suddi Udaya

ಕೊಕ್ಕಡ: ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರರಿಗೆ ಗಾಯ

Suddi Udaya
error: Content is protected !!