September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳಿಂದ ಕಬಡ್ಡಿ ಮ್ಯಾಟ್ ಹಸ್ತಾಂತರ

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಚ್ಚಿನ ಇಲ್ಲಿಯ ವಿದ್ಯಾರ್ಥಿಗಳಿಗೆ ದಾನಿಗಳಿಂದ ಕಬಡ್ಡಿ ಮ್ಯಾಟ್ ಹಸ್ತಾಂತರ ಹಾಗೂ ಉದ್ಘಾಟನಾ ಸಮಾರಂಭ ನಡೆಯಿತು.

ಕಬಡ್ಡಿಯಲ್ಲಿ ರಾಜ್ಯಮಟ್ಟ ಹಾಗೂ ರಾಷ್ಟ್ರಮಟ್ಟದ ಸ್ಪರ್ಧಿಸಲು ಮಕ್ಕಳಿಗೆ ಅಭ್ಯಾಸ ನಡೆಸಲು ದಾನಿಗಳಾದ ಧಾರ್ಮಿಕ ಮುಖಂಡರಾದ ಕಿರಣ್ ಚಂದ್ರ ಪುಷ್ಪಗಿರಿ , ಬಿಗ್ ಬ್ರದರ್ಸ್ ಫೌಂಡೇಶನ್ ಲಾನ್ಸಿ ಪಿಂಟೊ ಮಡಂತ್ಯಾರು, ಶ್ರೀವತ್ಸ ಪ್ರಭಾಕರ್ ದುಬೈ, ಮಚ್ಚಿನ ಗ್ರಾಮ ಪಂಚಾಯತಿ ನಿಕಟಪೂರ್ವ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ, ಶ್ರೀದೇವಿ ಟ್ರೇಡರ್ಸ್ ಮಾಲಕರಾದ ಪ್ರಶಾಂತ್ ಶೆಟ್ಟಿ ಮಡಂತ್ಯಾರು, ಜಯಂತ ಪೂಜಾರಿ ಬಳ್ಳಮಂಜ, ಜಯ ಪೂಜಾರಿ ಮುದಲಡ್ಕ ಇವರು ಶಾಲಾ ಪ್ರಾಂಶುಪಾಲರಾದ ಅಕ್ಷತಾ, ದೈಹಿಕ ಶಿಕ್ಷಕರಾದ ರಾಧಾಕೃಷ್ಣ ಇವರಿಗೆ ಹಸ್ತಾಂತರಿಸಿದರು. ಶಾಲಾ ಶಿಕ್ಷಕಿ ಸುಪ್ರೀತ ಸ್ವಾಗತಿಸಿ ಧನ್ಯವಾದ ನೀಡಿದರು.

Related posts

ಮಚ್ಚಿನದಲ್ಲಿ ಗ್ರಾಮಮಟ್ಟದ ಬಾಲ ಮೇಳ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ

Suddi Udaya

ಲಾಯಿಲ ಗ್ರಾ.ಪಂ. ಸದಸ್ಯ ಮಹೇಶ್ ಕುಲಾಲ್ ರವರ ಮನೆಗೆ ವಿ.ಪ. ಸದಸ್ಯ ಕಿಶೋರ್ ಕುಮಾರ್ ಭೇಟಿ

Suddi Udaya

ಡಿ.31: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ತೆಕ್ಕಾರು, ತಣ್ಣೀರುಪಂತ, ಕಣಿಯೂರು, ಕೊಯ್ಯೂರು ನಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ವೈದ್ಯಕೀಯ ಸಹಾಯ ಹಸ್ತ

Suddi Udaya

ಇಂದಬೆಟ್ಟು ಗ್ರಾ.ಪಂ ನಲ್ಲಿ ಕಾಮಗಾರಿಗಳಲ್ಲಿ ಅವ್ಯವಹಾರ ಪ್ರಕರಣ: ಕಾಮಗಾರಿಗಳಲ್ಲಿ ಕತ೯ವ್ಯ ಲೋಪ ನಡೆದಿರುವುದು ತನಿಖೆಯಿಂದ ಬಹಿರಂಗ

Suddi Udaya
error: Content is protected !!