September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.26-27: ಬೆಳ್ತಂಗಡಿಯಲ್ಲಿ ಊದು ಪೂಜೆ ಮತ್ತು ಬೋಳ್ತೆರ್ದ ಪಿಲಿಕುಲೆನ ಅಬ್ಬರದ ನಲಿಕೆ

ಬೆಳ್ತಂಗಡಿ: ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ಪ್ರಾಯೋಜಕತ್ವದಲ್ಲಿ ಪ್ರಪ್ರಥಮ ಬಾರಿಗೆ ಸಂತೆಕಟ್ಟೆ ಶ್ರೀ ಮಂಜುನಾಥ ಕಲಾಭವನ ಬಳಿ ಸಮಾಜ ಮಂದಿರದಲ್ಲಿ ಸೆ.26 ರಂದು ರಾತ್ರಿ 8 ಗಂಟೆಗೆ ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಊದು ಪೂಜೆ ಮತ್ತು ಸೆ.27 ರಂದು ರಾತ್ರಿ 8 ಗಂಟೆಗೆ ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಹುಲಿವೇಷ (ಪಿಲಿನಲಿಕೆ)ಕುಣಿತ ಪ್ರದರ್ಶನ ನಡೆಯಲಿದೆ.

Related posts

ಉಜಿರೆ: ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದ ವ್ಯಕ್ತಿ ನಾಪತ್ತೆ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಒಳಗೆ ನುಗ್ಗಿದ ಪ್ರವಾಹ: ಕಂಪೌಂಡ್ ಕುಸಿತ

Suddi Udaya

ಕೂಟ ಮಹಾ ಜಗತ್ತು ಸಾಲಿಗ್ರಾಮ 70ನೇ ಕೇಂದ್ರೀಯ ಮಹಾಧಿವೇಶನ: ಬೆಳ್ತಂಗಡಿ ಮಹಿಳಾ ವೇದಿಕೆಯ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಇವರ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!