September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ : ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ವಾಕಿಂಗ್ ಸ್ಟಿಕ್ ಹಸ್ತಾಂತರ

ಕುಪ್ಪೆಟ್ಟಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಗುರುವಾಯನಕೆರೆ ತಾಲೂಕು ತಣ್ಣೀರುಪಂತ ವಲಯದ ಕುಪ್ಪೆಟ್ಟಿ ಕಾರ್ಯಕ್ಷೇತ್ರದ ಸುಬ್ಬಯ್ಯ ಗೌಡರವರಿಗೆ ಸೆ 24 ರಂದು ತ್ರಿಲೆಗ್ ವಾಕಿಂಗ್ ಸ್ಟಿಕ್ ನ್ನು (ಊರುಗೋಲು) ಕುಪ್ಪೆಟ್ಟಿಯ ಶ್ರೀ ಗಣೇಶ ಭಜನಾ ಮಂದಿರದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಪ್ರವೀಣ್ ರೈ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಕುಪ್ಪೆಟ್ಟಿ ಒಕ್ಕೂಟದ ಅಧ್ಯಕ್ಷ ಡೀಕಯ್ಯ, ವಲಯದ ಮೇಲ್ವಿಚಾರಕರಾದ ವಿಶ್ವನಾಥ ಪೂಜಾರಿ ,
ಸೇವಾಪ್ರತಿನಿಧಿಯಾದ ಸಂಧ್ಯಾ, ಸದಸ್ಯರಾದ ದಯಾನಂದ ಉಪಸ್ಥಿತರಿದ್ದರು.

Related posts

ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಬೇಡಿ: ಅಭಿನಂದನ್ ಹರೀಶ್ ಕುಮಾರ್

Suddi Udaya

ಕುಣಿತ ಭಜನಾ ತರಬೇತಿ ಶಿಬಿರಕ್ಕೆ ಭಜನಾ ಪರಿಷತ್ ರಾಜ್ಯಾಧ್ಯಕ್ಷರ ಭೇಟಿ

Suddi Udaya

ಜೂ 29 :ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya

ನಾರಾವಿ: ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ತಯಾರಿ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಕುವೆಟ್ಟು ಸಬರಬೈಲುನಲ್ಲಿ ನೂತನ ಬಸ್ ತಂಗುದಾಣ ಉದ್ಘಾಟನೆ

Suddi Udaya

ಮುಂಡಾಜೆ: ಕಾಯರ್ತೋಡಿಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya
error: Content is protected !!