22.9 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಕುಡುಮಶ್ರೀ ಟೈಗರ್ಸ್ ನಿಂದ 8ನೇ ವರ್ಷದ ಅದ್ದೂರಿಯ ಪಿಲಿಏಸ; ಸೆ.27-29: ಊದುಪೂಜೆ, ಹುಲಿಕುಣಿತ, ವೈಭವದ ಮೆರವಣಿಗೆ

ಧರ್ಮಸ್ಥಳ: ಕುಡುಮಶ್ರೀ ಟೈಗರ್ಸ್ ನಿಂದ 8ನೇ ವರ್ಷದ ಅದ್ದೂರಿಯ ಪಿಲಿಏಸ, ಊದುಪೂಜೆ, ಹುಲಿಕುಣಿತ, ವೈಭವದ ಮೆರವಣಿಗೆಯು ಸೆ. 27-29 ರವರೆಗೆ ನಡೆಯಲಿದೆ.


ಕಳೆದ ಏಳು ವರ್ಷಗಳಿಂದ ಪ್ರತಿವರ್ಷ ಅದ್ದೂರಿಯ ಪಿಲಿಏಸ ಕಾರ್ಯಕ್ರಮಗಳನ್ನು ಕುಡುಮಶ್ರೀ ಟೈಗರ್ಸ್ ಹಮ್ಮಿಕೊಂಡು ಬರುತ್ತಿದೆ. ಸೆ.27 ರಂದು ರಾತ್ರಿ ಗಂಟೆ 7 ರಿಂದ ನಡುಗುಡ್ಡೆ ಮೈದಾನದಲ್ಲಿ ಊದುಪೂಜೆ, ಸೆ.28 ರಂದು ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ಹುಲಿಕುಣಿತ, ಸೆ.29 ರಂದು ಮನೆ, ಸಂಘ ಸಂಸ್ಥೆಗಳಿಗೆ ಭೇಟಿ ನೀಡಿ ಪ್ರದರ್ಶನ ನೀಡಲಿದ್ದೇವೆ ಎಂದು ಸಂಘಟಕರು ತಿಳಿಸಿದ್ದಾರೆ.

ಈ ವರ್ಷ ವಿಶೇಷವಾಗಿ 10 ಬಡ ಕುಟುಂಬಗಳಿಗೆ ಆರ್ಥಿಕ ಸಹಾಯಾರ್ಥ, 10 ಬಡ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕಾಗಿ ವಿದ್ಯಾನಿಧಿ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ. ಊದು ಪೂಜೆಯ ದಿನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.

Related posts

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಆರ್‌ಎಸ್‌ಎಸ್ ಮುಖಂಡ ಮೋಹನ್ ರಾವ್ ಕಲ್ಮಂಜ ರವರನ್ನು ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚನೆ

Suddi Udaya

ಮೈರೋಳ್ತಡ್ಕ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮರದ ಕೊಂಬೆ ತೆರವು ಹಾಗೂ ಗಿಡ ಗಂಟಿಗಳ ತೆರವು ಕಾರ್ಯ

Suddi Udaya

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯನ್ನು ಏಕಕಾಲಕ್ಕೆ ಪಾವತಿಸಿ: ಇಓ ಭವಾನಿಶಂಕರ್

Suddi Udaya

ನಿಡಿಗಲ್: ರಾ.ಹೆದ್ದಾರಿಯಲ್ಲಿ ಮೂರು ದಿನದಿಂದ ಅನಾಥವಾಗಿ ನಿಂತ ಬೈಕ್: ವಾರುಸುದಾರನ ಪತ್ತೆಯಿಲ್ಲ ನಾಗರೀಕರಲ್ಲಿ ಸಂಶಯ

Suddi Udaya
error: Content is protected !!