23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆಯ ತಿರುವಿನ ಬಳಿ ಮೋರಿಗೆ ಜಾರಿದ ಕಾರು

ಮುಂಡಾಜೆ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆಯ ತಿರುವಿನ ಬಳಿ ಚಾರ್ಮಾಡಿ ಕಡೆಯಿಂದ ಉಜಿರೆಯತ್ತ ಸಂಚರಿಸುತ್ತಿದ್ದ ಕಾರು ರಸ್ತೆ ಬದಿಯ ಮೋರಿಗೆ ಜಾರಿ ಸಿಲುಕಿಕೊಂಡ ಘಟನೆ ಸೆ.25ರಂದು ಬೆಳಿಗ್ಗೆ ನಡೆದಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

Related posts

ಕಣಿಯೂರು 45ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳಿಯ ಗೋವಿಂದೂರು ಶಾಲಾ ಪಕ್ಕದ ಗುಡ್ಡೆಗೆ ಬೆಂಕಿ

Suddi Udaya

ನಕಲಿ ಚಿನ್ನದ ಜಾಲಕ್ಕೆ ತಡೆ: ಚಿನ್ನಾಭರಣ ಮೌಲ್ಯಮಾಪಕರ ತುರ್ತು ಸಮಾಲೋಚನಾ ಸಭೆ

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಚಾರ್ಮಾಡಿ: ನಿಯಂತ್ರಣ ತಪ್ಪಿ ಬೊಲೆರೋ ವಾಹನ ಪಲ್ಟಿ

Suddi Udaya

ಅರಣ್ಯ ಇಲಾಖೆ ವತಿಯಿಂದ ಚಿನ್ನರ ವನ್ಯ ದರ್ಶನಕ್ಕೆ ಕಾಯರ್ತಡ್ಕ ಪ್ರೌಢ ಶಾಲೆಯಿಂದ ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya
error: Content is protected !!