September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವಿಜಯವಾಣಿ ಸಮೂಹ ಸಂಸ್ಥೆಗಳ ಮುಖ್ಯಸ್ಥ ಆನಂದ ಸಂಕೇಶ್ವರ ದಂಪತಿಗಳು ಸೌತಡ್ಕಕ್ಕೆ ಭೇಟಿ

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಇಂದು (ಸೆ.25) ಸಂಜೆ ವಿಜಯವಾಣಿ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಆನಂದ ಸಂಕೇಶ್ವರ ದಂಪತಿಗಳು ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪಾಡಿ, ಮಾಜಿ ಸದಸ್ಯ ಪ್ರಶಾಂತ್ ಪೂವಾಜೆ ಉಪಸ್ಥಿತರಿದ್ದರು.

Related posts

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ನೆಟ್ ವರ್ಕಿಂಗ್ ತರಬೇತಿಯ ಸಮಾರೋಪ

Suddi Udaya

ಆ.29 ರಿಂದ ಸೆ.2ರ ವರೆಗೆ ಪಾಸ್​ಪೋರ್ಟ್ ಸೇವಾ ಪೋರ್ಟಲ್ ಬಂದ್

Suddi Udaya

ಸಂಬೋಳ್ಯದ ಮೃತ ಬಾಲಕ ಸುಮಂತ್ ಮನೆಗೆ ಸಂಸದ ಬ್ರಿಜೇಶ್ ಚೌಟ ಭೇಟಿ

Suddi Udaya

ಡಿ 22: ನವೀಕೃತಗೊಂಡು ಉದ್ಘಾಟನೆಗೆ ಸಿದ್ಧಗೊಂಡಿರುವ ಉಜಿರೆಯ ಸಂತ ಅಂತೋನಿ ಚರ್ಚ್; ಸುಮಾರು ರೂ 1.20 ಕೋಟಿ ವೆಚ್ಚದಲ್ಲಿ ನವೀಕರಣ,ಸಾಂಸ್ಕೃತಿಕ ಕಾರ್ಯಕ್ರಮ, ತುಳು ಹಾಸ್ಯಮಯ ನಾಟಕ ಪ್ರದರ್ಶನ

Suddi Udaya

ಗುರುವಾಯನಕೆರೆ ಗೆಳೆಯರ ಬಳಗದಿಂದ 78ನೇ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬ್ರಹ್ಮ ಕ್ಷೇತ್ರ ದೇವರ ಸನ್ನಿದಾನ ಮುಗುಳಿ ಬಸದಿಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya
error: Content is protected !!