September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.26: ಕೊಲ್ಲಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯಿಂದ ಭಕ್ತರ ಸಭೆ

ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಲೆಕ್ಕಪತ್ರಗಳನ್ನು ಸಾರ್ವಜನಿಕರಿಗೆ ನೀಡುವ ಉದ್ದೇಶದಿಂದ ಸೆ.26 ರಂದು ಭಕ್ತರ ಸಭೆಯನ್ನು ಕರೆಯಲಾಗಿದೆ ಎಂದು ಜೀಣೋದ್ಧಾರ ಸಮಿತಿ ಅಧ್ಯಕ್ಷ ಡಾ. ಬಿ.ಕೆ ಲೋಕೇಶ್ ರಾವ್, ಪ್ರಧಾನ ಕಾರ್ಯದರ್ಶಿ ದಿನೇಶ್ ಗೌಡ ಹಾಗೂ ಕೋಶಾಧಿಕಾರಿ ಕೆ. ವಾಸುದೇವ ರಾವ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದೇವಳದ ಕಾಮಗಾರಿಗಳು ಜೀರ್ಣೋದ್ಧಾರ ಸಮಿತಿಯಿಂದ ಧಾರ್ಮಿಕ ಇಲಾಖೆಯ ಸೂಚನೆಯಂತೆ 2022 ರಿಂದ 2025 ರವರೆಗೆ ಜೀರ್ಣೋದ್ಧಾರ ಕಾಮಗಾರಿ ನಡೆದಿದ್ದು, ಲೆಕ್ಕಪತ್ರ ಸಭೆಯ ಅಂದು 10.30ಕ್ಕೆ ಕೊಲ್ಲಿ ದೇವಸ್ಥಾನದ ಕಲಾಮಂದಿರದಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.

Related posts

ಮಹಾಕುಂಭಮೇಳದಲ್ಲಿ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಸಿಬ್ಬಂದಿಗಳಿಂದ ಪುಣ್ಯ ಸ್ನಾನ

Suddi Udaya

ಸೆ.12: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಪದ್ಮನಾಭ ಮಾಣಿಂಜರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಕಳಿಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಉಳ್ಳಾಲ ಖಾಝಿಯಾಗಿ ಶೈಖುನಾ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ನೇಮಕ

Suddi Udaya
error: Content is protected !!