July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವತಿಯಿಂದ ಸಾಹಿತಿ ಡಾ. ಎಸ್ ಎಲ್ ಭೈರಪ್ಪರವರಿಗೆ ನುಡಿನಮನ

ಉಜಿರೆ: ಇತ್ತೀಚೆಗೆ ಅಗಲಿದ ಕನ್ನಡದ ಮೇರು ಸಾಹಿತಿ ಡಾ ಎಸ್ ಎಲ್ ಭೈರಪ್ಪನವರಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ವತಿಯಿಂದ ನುಡಿನಮನ ಕಾರ್ಯಕ್ರಮ ನಡೆಸಲಾಯಿತು.

ಕಾಲೇಜಿನ ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಬಿ ಅವರು ಡಾ ಎಸ್ ಎಲ್ ಭೈರಪ್ಪನವರು ಕನ್ನಡ ಸಾಹಿತ್ಯಕ್ಕೆ ನೀಡಿದ ಕೊಡುಗೆಗಳ ಬಗ್ಗೆ ಮಾತನಾಡಿ , ಭೈರಪ್ಪನವರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಚಾರ್ಯರಾದ ಡಾ ರಾಜೇಶ್ ಬಿ ಮತ್ತು ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ಡಾ ಮಹಾವೀರ ಜೈನ್ ಕಾರ್ಯಕ್ರಮ ನಿರೂಪಿಸಿದರು .

Related posts

ಶಶಾಂಕ್ ಬೊಲ್ಮ ಅವರಿಗೆ ಪಿಹೆಚ್‌‌ಡಿ ಪದವಿ

Suddi Udaya

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಆಶಾಲತಾ ಉಪಾಧ್ಯಕ್ಷರಾಗಿ ಪ್ರೇಮ ಅವಿರೋಧ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎ.ಟಿ.ಎಲ್ ಫೆಸ್ಟ್

Suddi Udaya

ಮೊಗ್ರು : ಶ್ರೀರಾಮ ಶಿಶುಮಂದಿರಕ್ಕೆ ಉದ್ಯಮಿಗಳಾದ ಶ್ರೀ ಹರ್ಷ ಮೇಲಾoಟ ಮೊಗರೋಡಿ ಭೇಟಿ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನ ರೂ. 2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

Suddi Udaya

ಆರಂಬೋಡಿ ದ.ಕ.ಜಿ.ಪಂ.ಉ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ರಚನೆ

Suddi Udaya
error: Content is protected !!