25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಯಂತ್ರೋಪಕರಣ ಖರೀದಿ ಪ್ರಶಸ್ತಿ

ಬೆಳ್ತಂಗಡಿ: 2024-25ನೇ ಸಾಲಿನಲ್ಲಿ ಗೇರುಕಟ್ಟೆ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅತ್ಯಧಿಕ ಮೌಲ್ಯದ ಪೈಪ್ ಫಿಟ್ಟಿಂಗ್ ಯಂತ್ರೋಪಕರಣಗಳನ್ನು ಖರೀದಿಸಿ ಪ್ರಥಮ ಸ್ಥಾನ ಗಳಿಸಿರುತ್ತದೆ.

ಸೆ.25 ರಂದು ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಸಂಘದ ಅಧ್ಯಕ್ಷ ವಸಂತ ಮಜಲು
ಅವರನ್ನು ಸನ್ಮಾನಿಸಲಾಯಿತು.

Related posts

ಕುತ್ಲೂರು : ಬಿಜೆಪಿಯಿಂದ ಮನೆ‌ ಮನೆ ಭೇಟಿ ಕಾರ್ಯಕ್ರಮ

Suddi Udaya

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ನಾಮನಿರ್ದೇಶಿತ ಸದಸ್ಯರಾಗಿ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಗೌಡ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳಿಗೆ ವ್ಯಕ್ತಿತ್ವ ವಿಕಸನದ ಕಾರ್ಯಾಗಾರ

Suddi Udaya

ಕರ್ನಾಟಕ ಜಾನಪದ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ರಚನೆ

Suddi Udaya

ವೇಣೂರು: ದಿ. ಸಂಜೀವ ಪಾಣೂರುರವರ ಶ್ರದ್ಧಾಂಜಲಿ ಸಭೆ

Suddi Udaya

ಮರೋಡಿ: ವೀಲ್ ಚೇರ್ ನಲ್ಲಿ ಬಂದು ಮತದಾನ ಮಾಡಿದ 90 ವರ್ಷದ ವಯೋವೃದ್ದೆ

Suddi Udaya
error: Content is protected !!