ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆರಿಯ: ಬೈಲಂಗಡಿ ಬಸದಿಯ ಪ್ರಧಾನ ಅರ್ಚಕ ಮಿತ್ರಸೇನಾ ಇಂದ್ರ ನಿಧನ

ನೆರಿಯ: ಬೈಲಂಗಡಿ ಪಾರ್ಶ್ವನಾಥ ಬಸದಿಯ ಪ್ರಧಾನ ಅರ್ಚಕರಾದ ಮಿತ್ರಸೇನಾ ಇಂದ್ರ (72 ವ) ಸೆ.25 ರಂದು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ ಮೋಹಿನಿ, ಪುತ್ರ ಶಾಂಕಿರಣ, ಪುತ್ರಿಯರಾದ ಸಂಸ್ಕೃತಿ, ಪಲ್ಲವಿ ಹಾಗೂ ಸಹೋದರರಾದ ವೀರಸೇನ ಇಂದ್ರ, ಅರುಣ್ ಇಂದ್ರ, ರಾಜೇಂದ್ರ ಇಂದ್ರ ಮತ್ತು ಸಹೋದರಿಯರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಹದಿನೇಳು ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿವೇತನ

Suddi Udaya

ಮೈಸೂರು ಚಲೋ ಪ್ರತಿಭಟನಾ ಪಾದಯಾತ್ರೆಯ ಕುರಿತು ಪಕ್ಷದ ಪದಾಧಿಕಾರಿಗಳೊಂದಿಗೆ ಶಾಸಕ ಹರೀಶ್ ಪೂಂಜರಿಂದ ಸಿದ್ಧತಾ ಸಭೆ

Suddi Udaya

ಪಡಂಗಡಿ ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷರಾಗಿ ಸುಂದರ ಪೂಜಾರಿ ಅವಿರೋಧ ಆಯ್ಕೆ

Suddi Udaya

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಗೆ ನಿಡ್ಲೆ ಅಗ್ರಿಲೀಫ್ ಸಂಸ್ಥೆಯ ಉತ್ಪನ್ನವನ್ನು ನೀಡಿದ ಅವಿನಾಶ್ ರಾವ್

Suddi Udaya

ಪರ್ಯಾಯ ಶ್ರೀ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಉಜಿರೆಯಲ್ಲಿ ಪೌರ ಸನ್ಮಾನ:ಕೃಷ್ಣನ ಆರಾಧನೆಯಿಂದ ಸಂಕಷ್ಟಗಳು ದೂರ: ಶ್ರೀ ವೇದವರ್ಧನ ತೀರ್ಥ ಶ್ರೀಪಾದರು :ಹಿಂದೂ‌ ಸಮಾಜಕ್ಕೆ ಶಕ್ತಿಯಾಗಿ,ಬೆಳ್ತಂಗಡಿ ತಾಲೂಕಿನ ಜನತೆಗೆ ಸದಾ ಆಶೀರ್ವಾದವಿರಲಿ: ಶಾಸಕ ಹರೀಶ್ ಪೂಂಜ

Suddi Udaya

ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯ ಬಂಧನ

Suddi Udaya
error: Content is protected !!