March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ : ಕಾಶಿಬೆಟ್ಟು ಬಳಿ ಟಿಪ್ಪರ್ ಹಾಗೂ ಕಾರು ನಡುವೆ ಅಪಘಾತ: ಕಾರು ಚಾಲಕನಿಗೆ ಗಾಯ

ಲಾಯಿಲ: ಇಲ್ಲಿಯ ಕಾಶಿಬೆಟ್ಟು ಬಳಿ ಟಿಪ್ಪರ್ ಹಾಗೂ ಕಾರು ನಡುವೆ ಅಪಘಾತವಾದ ಘಟನೆ ಇಂದು (ಸೆ.26) ನಡೆದಿದೆ.

ಅತೀ ವೇಗದ ಚಾಲನೆಯಿಂದಾಗಿ ಅಪಘಾತವಾಗಿದ್ದು, ಉಜಿರೆ ಕಡೆಗೆ ಹೋಗುತ್ತಿದ್ದ ಕಾರು ಹಾಗೂ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಟಿಪ್ಪರ್ ನಡುವೆ ಅಪಘಾತವಾಗಿದೆ ಎನ್ನಲಾಗಿದೆ. ಕಾರು ಚಾಲಕನಿಗೆ ಗಂಭೀರ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಕುವೆಟ್ಟು: ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಟಾನ ಸಮಿತಿ ಸಭೆ

Suddi Udaya

ಪೆರುವಡಿ ನಾರಾಯಣ ಭಟ್ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ನಾವೂರು ಸರಕಾರಿ ಪ್ರೌಢ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು

Suddi Udaya
error: Content is protected !!