37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ: ಜನಮಂಗಳ ಕಾರ್ಯಕ್ರದಡಿ ವಿಲ್ ಚೇರ್ ವಿತರಣೆ

ಅಳದಂಗಡಿ: ಶ್ರೀ ಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ ವೀರೇಂದ್ರ ಹೆಗ್ಗಡೆಯವರ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಅಳದಂಗಡಿ ವಲಯದ ಸುಲ್ಕೇರಿ ಮೊಗ್ರು ಕಾರ್ಯಕ್ಷೇತ್ರದ ಶ್ರೀರಾಮ್ ಸಂಘದ ಆಂಬೊಡಿ ಇವರಿಗೆ ಮಂಜೂರಾದ ವಿಲ್ ಚೇರ್ ನ್ನು ಒಕ್ಕೂಟದ ಅಧ್ಯಕ್ಷೆ ಗೀತಾ ರವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶೌರ್ಯವಿಪತ್ತು ತಂಡದ ಶಕುಂತಳ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸರಸ್ವತಿ, ಅಳದಂಗಡಿ ವಲಯ ಮೇಲ್ವಿಚಾರಕರಾದ ಯಶೋಧ, ಸುಲ್ಕೆರಿಮೊಗ್ರು ಸೇವಾಪ್ರತಿನಿಧಿ ಸುಲೋಚನಾ, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿಗೆ ಅಬ್ಬೋನು ಮದ್ದಡ್ಕ ನೇಮಕ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಹುತಾತ್ಮ ಮೋಹನ್ ದಾಸನ್ ರವರ ಭಾವಚಿತ್ರ ಅನಾವರಣ

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ವತಿಯಿಂದ ಶೈಕ್ಷಣಿಕ ಸಾಧಕರಿಗೆ ಸನ್ಮಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಯೋಗ ತರಬೇತಿಯ ಮಾಹಿತಿ ಕಾರ್ಯಕ್ರಮ

Suddi Udaya

ನೆರಿಯ: ಬೈಲಂಗಡಿ ಬಸದಿಯ ಪ್ರಧಾನ ಅರ್ಚಕ ಮಿತ್ರಸೇನಾ ಇಂದ್ರ ನಿಧನ

Suddi Udaya

ಕಲ್ಲೇರಿಯಲ್ಲಿ ಸೀರೆ ಗೊಂಡೆ ಹಾಕುವ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ

Suddi Udaya
error: Content is protected !!