23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಡಾ. ಎಸ್.ಎಲ್.ಬೈರಪ್ಪರವರಿಗೆ ನುಡಿನಮನ

ಬೆಳ್ತಂಗಡಿ : ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಸೆ.25 ರಂದು ಉಜಿರೆಯ ಶಾರದಾ ಮಂಟಪದಲ್ಲಿ ಡಾ.ಎಸ್.ಎಲ್.ಬೈರಪ್ಪರವರಿಗೆ ನುಡಿನಮನ ಕಾರ್ಯಕ್ರಮವು ನಡೆಯಿತು.

ಭೈರಪ್ಪನವರ ಬದುಕು- ಬರಹ- ಬವಣೆ ಬಗ್ಗೆ ಶಿವಪ್ರಸಾದ್ ಸುರ್ಯ ನುಡಿ ನಮನವನ್ನು ಸಲ್ಲಿಸಿದರು.

ಶ್ರೀಮತಿ ವಸಂತಿ ಕುಳಮರ್ವ ಶಾರದಾ ಸ್ತುತಿ ಗೈದು, ಪ್ರೊ.ಗಣಪತಿ ಭಟ್ ಕುಳಮರ್ವ ಸ್ವಾಗತಿಸಿ, ರಾಮಕೃಷ್ಣ ಭಟ್ ಬದನಾಜೆ ಧನ್ಯವಾದವಿತ್ತರು. ಶ್ರೀಮತಿ ಸುಭಾಷಿಣಿ ಕಾರ್ಯಕ್ರಮ ನಿರೂಪಿಸಿದರು.

Related posts

ಅರಸಿನಮಕ್ಕಿ: ವೀಸಾ ಕೊಡಿಸುವುದಾಗಿ ನಂಬಿಸಿ ರೂ. 2.50 ಲಕ್ಷ ವಂಚನೆ-ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಸ.ಉ. ಹಿ. ಪ್ರಾ. ಶಾಲಾ ಕ್ರೀಡೋತ್ಸವ

Suddi Udaya

ಬೆಳ್ತಂಗಡಿ: ವಕೀಲರ ಸಂಘದ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

Suddi Udaya

ಸುರ್ಯ ದಿ. ಪುರಂದರ ಪೂಜಾರಿ ಇವರ ಸ್ಮರಣಾರ್ಥ ಜನಸ್ನೇಹಿ ಕಪ್ : ತಾ| ಮಟ್ಟದ ಪುರುಷರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ: ಸನ್ಮಾನ

Suddi Udaya

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿಯಿಂದ ವಾರ್ಷಿಕ ಮಹಾಸಭೆ: ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಧರ್ಮಸ್ಥಳ ಡಾ| ಹೆಗ್ಗಡೆಯವರ ಭೇಟಿ

Suddi Udaya
error: Content is protected !!