September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅಜಾಗರೂಕತೆ: ಧರೆಗುರುಳಿದ ನಾಲ್ಕು ವಿದ್ಯುತ್ ಕಂಬಗಳು

ಬೆಳ್ತಂಗಡಿ : ಮಂಗಳೂರು – ವಿಲ್ಲಪುರಂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದ್ದು ಹಳೆ ಪೇಟೆ ವಾಣಿ ಕಾಲೇಜು ಬಳಿ ಎಪಿಎಂಸಿ ಹೋಗುವ ರಸ್ತೆ ತಿರುವಿನಲ್ಲಿ ಜೆಸಿಬಿ ಮೂಲಕ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸಂದರ್ಭದ ಮಣ್ಣು ಅಗೆದ ವೇಳೆ ನಾಲ್ಕು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಸೆ.26 ರಂದು ನಡೆದಿದೆ.

ಘಟನೆ ನಡೆದ ವೇಳೆ ಯಾವುದೇ ವಾಹನಗಳು ಹಾಗೂ ಜನರ ಓಡಾಟ ಇರದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ. ಪಟ್ಟಣದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ‌.

Related posts

ಬಳಂಜ ಶಾಲೆಯಲ್ಲಿ 89 ವರ್ಷದ ವೆಂಕಮ್ಮ ರವರಿಂದ ಮತದಾನ

Suddi Udaya

ನಡ: ಸ್ಟಾರ್ ಲೈನ್ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya

ಎ.25: ಮರೋಡಿ ದೇವಸ್ಥಾನ: ಪ್ರತಿಷ್ಠಾ ಮಹೋತ್ಸವ

Suddi Udaya

ಫೆ. 3-4: ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಕಡಿರುದ್ಯಾವರ: ಕಾನರ್ಪ ಪುರುಷರ ಬಳಗದ ವತಿಯಿಂದ ಪುರುಷರ ರಾಶಿ ಪೂಜೆ

Suddi Udaya

ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ: ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya
error: Content is protected !!