22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ಅಧ್ಯಕ್ಷರಾಗಿ ಶ್ರೀಧರ ಜಿ. ಭಿಡೆ , ಉಪಾಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ ಅವಿರೋಧ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ಉಜಿರೆ ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ಅಧ್ಯಕ್ಷ , ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಯಿತು.

6ನೇ ಬಾರಿಗೆ ಅಧ್ಯಕ್ಷರಾಗಿ ಶ್ರೀಧರ ಜಿ. ಭಿಡೆ ಹಾಗೂ ದ್ವಿತೀಯ ಬಾರಿಗೆ ಉಪಾಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಸಹಕಾರ ಸಂಘಗಳ ಪುತ್ತೂರು ಉಪಸಹಾಯಕ ನಿಬಂಧಕರಾದ ಎಂ. ರಘು ಕಾರ್ಯನಿರ್ವಹಿಸಿದ್ದರು.

Related posts

ಅಸ್ಸಾಮಿನ ಗುಹಾಟಿಯಲ್ಲಿ ನಡೆದ ಇಂಡಿಯಾ ರಬ್ಬರ್ ಮೀಟ್ : ಉಜಿರೆ ರಬ್ಬರ್ ಸೊಸೈಟಿಯಿಂದ ಭಾಗಿ

Suddi Udaya

ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ರವರ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ವಿತರಣೆ

Suddi Udaya

ನಾರಾವಿ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಬೈಲಂಗಡಿ :ಶ್ರೀ ಸೋಮನಾಥೇಶ್ವರ ದೇವಸ್ಥಾನ ತೋಟತ್ತಾಡಿ ಬ್ರಹ್ಮ ಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಜನಮಂಗಳ ಕಾರ್ಯಕ್ರಮದಡಿ ವೀಲ್ ಚಯರ್ ವಿತರಣೆ

Suddi Udaya

ಕಲ್ಮಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!