ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಿಮರೋಡಿ ಮನೆಗೆ ಮೂರನೇ ಅಂತಿಮ ನೋಟಿಸ್ ಜಾರಿ ಮಾಡಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಅಕ್ರಮವಾಗಿ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಎರಡು ನೋಟಿಸ್ ಜಾರಿ ಮಾಡಿದ್ದರೂ ಈವರೆಗೆ ಹಾಜರಾಗದ ಕಾರಣ ಮತ್ತೆ ಸೆ.26 ರಂದು ತಿಮರೋಡಿ ಮನೆಗೆ ಬೆಳ್ತಂಗಡಿ ಪೊಲೀಸರು ಮೂರನೇ ಅಂತಿಮ ನೋಟೀಸ್ ಸೆ.29 ಕ್ಕೆ ವಿಚಾರಣೆಗೆ ಹಾಜರಾಗಲು ತಿಮರೋಡಿ ಮನೆಯ ಗೋಡೆಗೆ ಅಂಟಿಸಿದ್ದಾರೆ.

ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಪ್ರಕರಣ ದಾಖಲಾದ ಬಳಿಕ ಕಳೆದ ಹತ್ತು ದಿನಗಳಿಂದ ತಲೆಮರೆಸಿಕೊಂಡಿದ್ದು ಮೂರನೇ ನೋಟಿಸ್ ಗೆ ವಿಚಾರಣೆಗೆ ಹಾಜರಾಗದಿದ್ದಲ್ಲಿ ಬೆಳ್ತಂಗಡಿ ಪೊಲೀಸರು ಬಂಧಿಸಿ ಕರೆದುಕೊಂಡು ಬಂದು ವಿಚಾರಣೆ ನಡೆಸಲಿದ್ದಾರೆ ಎನ್ನಲಾಗಿದೆ.

ತಿಮರೋಡಿಗೆ ಒಂದು ಕಡೆ ಬಂದೂಕು ಪ್ರಕರಣ ಮತ್ತೊಂದು ಕಡೆ ಜಿಲ್ಲೆಯಿಂದ ಗಡಿಪಾರು ಆದೇಶ ಪ್ರಕರಣದಿಂದ ಬೆಳ್ತಂಗಡಿ ಬಿಟ್ಟು ಪರಾರಿಯಾಗಿದ್ದಾರೆ.

Related posts

ಬೆಳ್ತಂಗಡಿ: ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ ಪ್ರತಿಭಟನೆ

Suddi Udaya

ಬೆಳ್ತಂಗಡಿ ರೋಟರಿ ಸೇವಾ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರಸಾಯನಶಾಸ್ತ್ರ ವಿಭಾಗದ ಸ್ಪಟಿಕ ಸಂಘದ ವತಿಯಿಂದ ಕಾಲೇಜು ಮಟ್ಟದ ಸ್ಪರ್ಧೆ ‘ಕ್ರೆಸಿಟಾ’ ಫೆಸ್ಟ್

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನೆ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಉದ್ಯೋಗಕಾತರಿ ಯೋಜನೆಯಡಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬಿಜೆಪಿ ಶಿರ್ಲಾಲು ಬೂತ್ ಸಂಖ್ಯೆ 9ರ ಅಧ್ಯಕ್ಷರಾಗಿ ವಿಜಯಕುಮಾರ್, ಕಾರ್ಯದರ್ಶಿಯಾಗಿ ರಮೇಶ್ ಎನ್ ಆಯ್ಕೆ

Suddi Udaya
error: Content is protected !!