32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಯಂತ್ರೋಪಕರಣ ಖರೀದಿ ಪ್ರಶಸ್ತಿ

ಬೆಳ್ತಂಗಡಿ: 2024-25ನೇ ಸಾಲಿನಲ್ಲಿ ಪದ್ಮುಂಜ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅತ್ಯಧಿಕ ಮೌಲ್ಯದ ಕೃಷಿ ಯಂತ್ರೋಪಕರಣಗಳನ್ನು ಖರೀದಿಸಿ ಸಂಘದ ಸದಸ್ಯರಿಗೆ ವಿತರಿಸುವ ಸಹಕಾರಿ ಸಂಘಗಳಿಗೆ ಹಮ್ಮಿಕೊಳ್ಳಲಾಗಿದ್ದ ಸನ್ಮಾನಿಸುವ ಯೋಜನೆಯಲ್ಲಿ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಬೆಳ್ತಂಗಡಿ ತಾಲೂಕು ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘ ಪುತ್ತೂರು ಶಾಖೆಯಲ್ಲಿ ಯಂತ್ರೋಪಕರಣಗಳನ್ನು ಖರೀದಿಸಿ “ಪ್ರಥಮ ಸ್ಥಾನ ” ಗಳಿಸಿರುತ್ತದೆ.

ಸೆ.25 ರಂದು ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ರಕ್ಷಿತ್ ಪಣಿಕ್ಕರ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಂಕಿತಾ ಬಿ. ಅವರನ್ನು ಸನ್ಮಾನಿಸಲಾಯಿತು.

Related posts

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಕನ್ಯಾಡಿ ಸೇವಾಧಾಮಕ್ಕೆ ಬೆಂಗಳೂರಿನ ಕೆಮ್ ಟ್ರೆಂಡ್ ಕಂಪೆನಿಯ ಭೇಟಿ

Suddi Udaya

ವಿವೇಕರಥ- ಯುವ ಪಥ ಯುವ ಜಾಗೃತಿ ಜಾಥಾ’ ರಥಯಾತ್ರೆಗೆ‌ ಬೆಳ್ತಂಗಡಿ ತಾಲೂಕಿಗೆ ಸ್ವಾಗತ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ ಐ ಎ ತನಿಖೆಯ ಕುರಿತು ರಾಜ್ಯ ಸರ್ಕಾರಕ್ಕೆ ಮನವಿ

Suddi Udaya

ಹೊಸಪಟ್ಣ: ಶ್ರೀ ಸತ್ಯನಾರಾಯಣ ರಂಗ ಮಂದಿರದ ವಠಾರದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ

Suddi Udaya
error: Content is protected !!