September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಅಂಬೇಡ್ಕರ್ ಭವನದ ಬಳಿ ಅಸ್ವಸ್ಥಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಕರುಣಾಕರ ಬಂಗೇರ ಹಾಗೂ ಸಾಯಿರಾಂ ಅಂಬುಲೆನ್ಸ್ ಮಾಲಕ ಪವನ್ ಬಂಗೇರ

ಬೆಳ್ತಂಗಡಿ: ಬಸ್ ನಿಲ್ದಾಣದ ಬಳಿ ಅಸ್ವಸ್ಥಗೊಂಡು ಬಳಲಿದ್ದ ವೃದ್ದೆಯನ್ನು ತಾಲೂಕು ಆಸ್ಪತ್ರೆಗೆ ರವಾನಿಸಿ ಮಾನವೀಯತೆ ಮೆರೆದ ಘಟನೆ ಸೆ.26ರಂದು ಬೆಳಗ್ಗೆ 11 ಗಂಟೆಗೆ ನಡೆದಿದೆ.

ಕರುಣಾಕರ ಬಂಗೇರ ಅವರ ನೇತೃತ್ವದಲ್ಲಿ, ಪವನ್ ಬಂಗೇರ ಅವರ ಸಾಯಿರಾಂ ಆಂಬುಲೆನ್ಸ್ ನಲ್ಲಿ ವೃದ್ಧೆಯನ್ನು ಆಸ್ಪತ್ರೆಗೆ ರವಾನಿಸಿ ಮಾನವೀಯತೆ ಮೆರೆದಿದ್ದಾರೆ. ಮಿತೇಶ್, ಶಿಜಿತ್ ಹಾಗೂ ಸಾರ್ವಜನಿಕರು ಸಹಕರಿಸಿದರು.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ತಪಾಸಣಾ ಶಿಬಿರ

Suddi Udaya

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಕೇರಳದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬೆಳ್ತಂಗಡಿ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಪ್ರಜ್ವಲ್ ಜೈನ್ ನಾವರ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಬಹುಜನ ನೇತಾರ ಪಿ. ಡೀಕಯ್ಯರವರ ಬದುಕು -ಹೋರಾಟಗಳ ಸಂಸ್ಮರಣಾ ಕಾರ್ಯಕ್ರಮ

Suddi Udaya

ವೇಣೂರು: ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವರನ್ನು ಅಂಬ್ಯುಲೆನ್ಸ್‌ನಲ್ಲಿ ವೇಣೂರಿನಿಂದ ಕೇವಲ 45 ನಿಮಿಷಗಳಲ್ಲಿ ಕೆಎಂಸಿ ಆಸ್ಪತ್ರೆಗೆ ತಲುಪಿಸಿದ ಚಾಲಕ ಪ್ರಸಾದ್

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆರಂಬೋಡಿ ಜಿ.ಪಂ.ಕಿ.ಪ್ರಾ. ಶಾಲೆಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಣೆ

Suddi Udaya
error: Content is protected !!