24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಾಮಾಜಿಕ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಆಯುಧ ಪೂಜೆ

ಗುರುವಾಯನಕೆರೆ : ಗುರುವಾಯನಕೆರೆ ಸಮೀಪದ ಪಣೆಜಾಲಿನಲ್ಲಿರುವ ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯ ಅಧಿಕಾರಿಯವರ ಕಚೇರಿಯಲ್ಲಿ ಆಯುಧ ಪೂಜೆ ಸೆ.26 ರಂದು ನಡೆಯಿತು. ಕುತ್ಯಾರು ದೇವಸ್ಥಾನದ ಪುರೋಹಿತ ಗೋಪಾಲಕೃಷ್ಣ ಉಡುಪ ನೇತೃತ್ವದಲ್ಲಿ ಪೂಜ ಕೈಂಕರ್ಯಗಳು ನಡೆಯಿತು.

ವಲಯ ಅರಣ್ಯಾಧಿಕಾರಿ ಲೋಕೇಶ್ ಹೆಚ್.ಎನ್. ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.

Related posts

ಸ್ಪಂದನಾ ಸೇವಾ ಸಂಘದ ಯೋಜನೆಯಿಂದ ಚಿಕಿತ್ಸಾ ನೆರವು

Suddi Udaya

ಶಿರ್ಲಾಲು ರಮಾನಂದ ಟೈಲರ್ ನಿಧನ

Suddi Udaya

ವಿಧಾನಸಭೆಯ ಕಲಾಪದಲ್ಲಿ ದ.ಕ. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮತ್ತು ಅಭಿವೃದ್ಧಿಯ ಬೇಡಿಕೆಗಳನ್ನು ಪ್ರಸ್ತಾಪಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮಚ್ಚಿನ: ಪಾಲಡ್ಕ- ಪಲ್ಲೆಕೋಡಿ ರಸ್ತೆ ಕೆಸರುಮಯ; ಓಡಾಟ ಶೋಚನೀಯ

Suddi Udaya

ಅಪಘಾತದಲ್ಲಿ ನಿಧನರಾದ ನಾವೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಾಝಿನ್ ರವರಿಗೆ ಶ್ರದ್ಧಾಂಜಲಿ

Suddi Udaya

ವಿಶಿಷ್ಟ ರೀತಿಯಲ್ಲಿ ಸಮಾಜಕ್ಕೆ ಮಾದರಿಯಾದ ನವ ಜೋಡಿಗಳು

Suddi Udaya
error: Content is protected !!