23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಸೆ.28: ಕೊಲ್ಲಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯಿಂದ ಭಕ್ತರ ಸಭೆ


ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಲೆಕ್ಕಪತ್ರಗಳನ್ನು ಸಾರ್ವಜನಿಕರಿಗೆ ನೀಡುವ ಉದ್ದೇಶದಿಂದ ಸೆ.28ರಂದು ಭಕ್ತರ ಸಭೆಯನ್ನು ಕರೆಯಲಾಗಿದೆ ಎಂದು ಜೀಣೋದ್ಧಾರ ಸಮಿತಿ ಅಧ್ಯಕ್ಷ ಡಾ. ಬಿ.ಕೆ ಲೋಕೇಶ್ ರಾವ್, ಪ್ರಧಾನ ಕಾರ್ಯದರ್ಶಿ ದಿನೇಶ್ ಗೌಡ ಹಾಗೂ ಕೋಶಾಧಿಕಾರಿ ಕೆ. ವಾಸುದೇವ ರಾವ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ದೇವಳದ ಕಾಮಗಾರಿಗಳು ಜೀರ್ಣೋದ್ಧಾರ ಸಮಿತಿಯಿಂದ ಧಾರ್ಮಿಕ ಇಲಾಖೆಯ ಸೂಚನೆಯಂತೆ 2022ರಿಂದ 2025ರವರೆಗೆ ಜೀರ್ಣೋದ್ಧಾರ ಕಾಮಗಾರಿ ನಡೆದಿದ್ದು, ಲೆಕ್ಕಪತ್ರ ಮಂಡನಾ ಸಭೆಯ ಸೆ.28ರಂದು ಬೆಳಿಗ್ಗೆ 10.30ಕ್ಕೆ ಕೊಲ್ಲಿ ದೇವಸ್ಥಾನದ ಕಲಾಮಂದಿರದಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.

Related posts

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ‌ದೈವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಜೈನ ಶ್ರಾವಕ, ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆ

Suddi Udaya

ಕರ್ನಾಟಕ ಬ್ಯಾಂಕ್ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ಬಸ್ಸು ಕೊಡುಗೆ

Suddi Udaya
error: Content is protected !!