25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬುರುಡೆ ಚಿನ್ನಯ್ಯ ಮತ್ತೆ ಇಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರು

ಬೆಳ್ತಂಗಡಿ : ಬುರುಡೆ ಚಿನ್ನಯ್ಯನನ್ನು ಶಿವಮೊಗ್ಗ ಜೈಲಿನಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಶಿವಮೊಗ್ಗ ಪೊಲೀಸರು ಹೇಳಿಕೆ ನೀಡಲು ಮೂರನೇ ಭಾರಿ ಕರೆದುಕೊಂಡು ಬಂದಿದ್ದಾರೆ.

ಬೆಳ್ತಂಗಡಿ ನ್ಯಾಯಾಲಯಕ್ಕೆ ಸೆ.27 ರಂದು ಬೆಳಗ್ಗೆ 10:30 ಕ್ಕೆ ಶಿವಮೊಗ್ಗ ಜೈಲಿನಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಭದ್ರತೆಯಲ್ಲಿ ಕರೆದುಕೊಂಡು ಬಂದಿದ್ದು. ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರ ಮುಂದೆ BNSS 183 ಹೇಳಿಕೆ ನೀಡಲಿದ್ದಾನೆ.

Related posts

ಬೆಳ್ತಂಗಡಿಯಲ್ಲಿ ಸರಣಿ ಅಪಘಾತ: ಎರಡು ಬಸ್ಸು ಸೇರಿದಂತೆ 7 ವಾಹನಗಳಿಗೆ ಡಿಕ್ಕಿ ಹೊಡೆದ ಲಾರಿ: ಯುವತಿ ಗಂಭೀರ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya

ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬಂದಾರು: ಬೈಹುಲ್ಲು ಸಾಗಾಟದ ಲಾರಿಗೆ ಬೆಂಕಿ

Suddi Udaya

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ: ತಾ| ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!