March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಕೀಲರ ಭವನದಲ್ಲಿ ಹುಲಿ ವೇಷ ಪ್ರದರ್ಶನ

ಬೆಳ್ತಂಗಡಿ: ನವರಾತ್ರಿ ಹಬ್ಬದ ಪ್ರಯುಕ್ತ ಬೆಳ್ತಂಗಡಿ ವಕೀಲ ಸಂಘದ ವತಿಯಿಂದ ಸೆ.27ರಂದು ಸಂಜೆ ವಕೀಲರ ಭವನದ ಮುಂಭಾಗದಲ್ಲಿ ಕ್ಲಾಸಿಕ್ ಟೈಗರ್ಸ್ ಧರ್ಮಸ್ಥಳದ ತಂಡದಿಂದ ಹುಲಿ ವೇಷ ಪ್ರದರ್ಶನ ನಡೆಯಿತು.

ಈ ಸಂದರ್ಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂದೇಶ್ ಕೆ., ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿಜಯೇಂದ್ರ ಟಿ ಎಚ್, ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ, ಹಿರಿಯ ಸಮಿತಿಯ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೊ, ದಿನೇಶ್ ಶೆಟ್ಟಿ, ಜೊತೆ ಕಾರ್ಯದರ್ಶಿ ವಿನಯ ಕುಮಾರ್ ಎಂ, ಉಮೇಶ್ ದೇವಾಡಿಗ, ಎ ಪಿ ಪಿ ದಿವ್ಯಾರಾಜ್ ಹೆಗ್ಡೆ, ಹಿರಿಯ ವಕೀಲರಾದ ಶಿವಕುಮಾರ್ ಎಸ್ ಎಂ, ರಾಧಾಕೃಷ್ಣ ವೈ, ಕಿರಿಯ ವಕೀಲರಾದ ಹರಿಪ್ರಕಾಶ್ ಪಿ, ಆನಂದ್ ಕುಮಾರ್ ಎಂ ಸಿ, ಉದಯ ಬಿ ಕೆ, ಸಂದೇಶ್ ಕುಮಾರ್, ವಿನೋಧರ, ಜೋಬಿ ಜೋಯ್, ಚಿರಾಗ್, ಅಭಿನ್, ಸಂದೀಪ್ ಡಿಸೋಜ, ಜೋಸ್ನ ಕೋರೆಯ, ಉಷಾ ಹಾಗೂ ಇತರ ವಕೀಲರುಗಳು,ನ್ಯಾಯಾಲಯ ಸಿಬ್ಬಂದಿ ಗಳು, ಪೊಲೀಸ್ ಸಿಬ್ಬಂದಿ ಗಳು, ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.

Related posts

ಶಿಶಿಲ ಶಿವ ಸೇವಾ ಟ್ರಸ್ಟ್ ವತಿಯಿಂದ ಹೇವಾಜೆ ಶಾಲೆಯ ಆಯ್ದ ಮಕ್ಕಳಿಗೆ ಉಚಿತ ಬ್ಯಾಗ್, ಪುಸ್ತಕ ಮತ್ತು ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ ( ಸ್ವಾಯತ್ತ) ಕಾಲೇಜು : ಪೋಷಕ ಶಿಕ್ಷಕರ ಸಂಘದ ಸಭೆ

Suddi Udaya

ಕಲ್ಮಂಜ 87 ವಾರ್ಡಿನಲ್ಲಿ ಒಂಬತ್ತು ನಾರಿಮಣಿಗಳಿಂದ ಪ್ರಥಮ ಮತ ಚಲಾವಣೆ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಣೆ

Suddi Udaya

ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಯೋಗೀಶ್ ಕುಮಾರ್ ನಡಕ್ಕರ

Suddi Udaya

ಡಿ.4: ಬೆಳ್ತಂಗಡಿಯಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಮಳಿಗೆ ಶುಭಾರಂಭ

Suddi Udaya
error: Content is protected !!