September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು: ಅಣ್ಣು ಪೂಜಾರಿ ಅಡ್ಕದಬೈಲ್ ನಿಧನ

ಮೇಲಂತಬೆಟ್ಟು : ಇಲ್ಲಿಯ ಅಡ್ಕದಬೈಲ್ ನಿವಾಸಿ ಅಣ್ಣು ಪೂಜಾರಿ ಇಂದು(ಸೆ.27) ಬೆಳಿಗ್ಗೆ ನಿಧನರಾಗಿದ್ದಾರೆ.

ಇವರು ಸುಮಾರು 15 ವರ್ಷಗಳಿಂದ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಹಾಗೂ ಶ್ರೀ ಕೊಡಮಣಿಯತ್ತಾಯ ದೇವಸ್ಥಾನದ ಮಾರಿಪೂಜೆ ಅರ್ಚಕರಾಗಿಯೂ ಸೇವೆ ಸಲ್ಲಿಸುತ್ತಿದ್ದರು.

ಮೃತರು ಪತ್ನಿ ಕಲ್ಯಾಣಿ, ಪುತ್ರರಾದ ಪ್ರಶಾಂತ್, ಪುನೀತ್, ಪುತ್ರಿ ಶ್ರೀಮತಿ ಶ್ವೇತಾ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟದಲ್ಲಿ ಮೊಗ್ರು ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಹಲವು ಪ್ರಶಸ್ತಿ

Suddi Udaya

ಕನ್ಯಾಡಿ 1 ಸ.ಹಿ.ಪ್ರಾ. ಶಾಲೆಯಲ್ಲಿ ನಲಿಕಲಿ ಕೊಠಡಿಯ ಉದ್ಘಾಟನೆ

Suddi Udaya

ಮಾಚಾರು: ಕೋರ್ಯಾರು ನಿವಾಸಿ ಜಯಗೌಡ ನಿಧನ

Suddi Udaya

ಕಡಿರುದ್ಯಾವರ: ಕಾನರ್ಪ ಶ್ರೀ ರಾಮಾಂಜನೇಯ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂಥ ವಲಯದ ಹಲೇಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ದೊಂಡೋಲೆ ಪರಶುರಾಮ ದೇವಸ್ಥಾನಕ್ಕೆ ಮುಖ್ಯಮಂತ್ರಿಯವರ ಕಾರ್ಯದರ್ಶಿ ಗೋಪಾಲ್ ಪಿ. ಎ ಭೇಟಿ

Suddi Udaya
error: Content is protected !!