September 6, 2026
ಅಪರಾಧ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು: ಅಕ್ರಮ ಮರಳು ಸಾಗಟ: ರೂ.6 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

ಬೆಳ್ತಂಗಡಿ: ಗುಂಡೂರಿ ಕಡೆಯಿಂದ ಪಿಕ್ ಅಪ್ ವಾಹನದಲ್ಲಿ ದಿನೇಶ್ ಎಂಬಾತನು ಮರಳು ಸಾಗಾಟ ಮಾಡುತ್ತಿರುವುದನ್ನು ವೇಣೂರು ಪೊಲೀಸರು ಪತ್ತೆ ಹಚ್ಚಿ ವಶಪಡಿಸಿಕೊಂಡ ಪ್ರಕರಣ ವರದಿಯಾಗಿದೆ.

ಹೆಚ್ ಸಿ ಕೃಷ್ಣರವರು ಪಿಸಿ ಸಂತೋಷ್ ರವರೊಂದಿಗೆ ಇಲಾಖಾ ಬೈಕ್ನೊಂದಿಗೆ ಹೋಗುತ್ತಿರುವ ಸಂದರ್ಭದಲ್ಲಿ ಪಿಕ್ ಅಪ್ ವಾಹನ ಚಾಲಕ ದಿನೇಶ್ ಎಂಬಾತನು ಪಿಕ್ ಅಪ್ ವಾಹನ ನಿಲ್ಲಿಸಿ ಓಡಿ ತಪ್ಪಿಸಿಕೊಂಡಿದ್ದು, ಪಿಕ್ ಅಪ್ ವಾಹನ ಪರಿಶೀಲಿಸಲಾಗಿ ಸುಮಾರು ರೂ.6 ಸಾವಿರ ಮೌಲ್ಯದ ಒಂದು ಯುನಿಟ್ ನಷ್ಟು ಮರಳು ಪತ್ತೆಯಾಗಿದೆ.

ಆರೋಪಿತನು ಎಲ್ಲಿಂದಲೋ ನದಿಯಿಂದ ಅಕ್ರಮವಾಗಿ ಮರಳುಗಾರಿಕೆ ನಡೆಸಿ ಆತನ ಬಾಬ್ತು ಪಿಕ್ ಅಪ್ ವಾಹನದಲ್ಲಿ ಸಾಗಾಟ ಮಾಡಿ ಸರರ್ಕಾರದ ರಾಜಸ್ವಕ್ಕೆ ನಷ್ಟ ಉಂಟು ಮಾಡಿದ್ದು ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಶ್ರೀ ಕ್ಷೇ.ಧ.ಗ್ರಾ.ಯೋ. ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಜೆಸಿಐ ವಲಯ 15ರ ಮಧ್ಯಂತರ ಸಮ್ಮೇಳನ ಜೆಸಿಐ ಬೆಳ್ತಂಗಡಿಗೆ ಅತ್ಯುತ್ತಮ ಘಟಕ ವಿನ್ನರ್ ಪ್ರಶಸ್ತಿ, ಘಟಕಾಧ್ಯಕ್ಷೆ ಆಶಾಲತಾ ಪ್ರಶಾಂತ್ ರವರಿಗೆ ಅತ್ಯುತ್ತಮ ಅಧ್ಯಕ್ಷೆ ರನ್ನರ್ ಪ್ರಶಸ್ತಿ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ತೆಕ್ಕಾರು ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ ; ಧಾರ್ಮಿಕ ಸಭೆ

Suddi Udaya

ನೆರಿಯ: ಗಂಡಿಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡ ಉದ್ಘಾಟನೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ- ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya
error: Content is protected !!