22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಕ್ಟೋಬರ್ ನಲ್ಲಿ ಬೆಳ್ತಂಗಡಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

ಬೆಳ್ತಂಗಡಿ: ಕರ್ನಾಟಕ ಸರ್ಕಾರವು ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ಅಗ್ಗದ ದರದಲ್ಲಿ ಪೌಷ್ಟಿಕಾಂಶಯುಕ್ತ ಆಹಾರವನ್ನು ಒದಗಿಸುವ ಯೋಜನೆ ನೀಡುತ್ತಿದ್ದು ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟಿನ್ ಅಕ್ಟೋಬರ್ ತಿಂಗಳಲ್ಲಿ ಪ್ರಾರಂಭವಾಗಲಿದೆ.


ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಉದ್ಘಾಟನೆ ಮಾಡಲಿದ್ದಾರೆ. ಇಂದಿರಾ ಕ್ಯಾಂಟೀನ್‌ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಸೆ.೨೪ ರಂದು ಭೇಟಿ ನೀಡಿ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಪಟ್ಟಣ ಪಂಚಾಯತ್ ಸದಸ್ಯರಾದ ಜಗದೀಶ್ ಡಿ, ಮುಖ್ಯಾಧಿಕಾರಿ ರಾಜೇಶ್ ಕೋಟ್ಯಾನ್, ಪ್ರಮುಖರಾದ ಜಗದೀಶ್ ಜೈನ್ ನಾವರ, ನಿತೀಶ್ ಕೋಟ್ಯಾನ್ ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಉನ್ನತೀಕರಣ ಅಭಿವೃದ್ಧಿ ಕಾಮಗಾರಿಗೆ ರೂ. 20 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಿಂದ 274 ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಯ ನಿವೃತ್ತ ಮುಖ್ಯ ಶಿಕ್ಷಕ ಬಿ. ಸೋಮಶೇಖರ ಶೆಟ್ಟಿ ರವರಿಗೆ ಸ್ನೇಹ ಕೂಟ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದ್ರವಸಾರಜನಕ ಜಾಡಿಗಳ ವಿತರಣೆ

Suddi Udaya

ಬೆಳ್ತಂಗಡಿ: ಪ.ಜಾತಿ.ಪ.ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷೆ ಪಲ್ಲವಿ ಜಿ. ಅಧ್ಯಕ್ಷತೆಯಲ್ಲಿ ಕುಂದುಕೊರತೆ ಮತ್ತು ಪ್ರಗತಿ ಪರಿಶೀಲನಾ ಸಭೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!