25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಬ್ಯಾಂಕಿಂಗ್ ಸೆಕ್ಟರ್ಸ್ ರಿಫಾರ್ಮ್ಸ್ ” ಮಾಹಿತಿ ಕಾರ್ಯಗಾರ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಿಂದ ನಡೆಸುತ್ತಿರುವ ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಸೆಕ್ಟರ್ಸ್ ರಿಫಾರ್ಮ್ಸ್ ವಿಷಯದ ಕುರಿತು ಸೆ.27 ರಂದು ಮಾಹಿತಿ ಕಾರ್ಯಗಾರ ನಡೆಸಲಾಯಿತು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ದೀಕ್ಷಿತಾ ಹಾಗೂ ದೀಕ್ಷಿತಾ . ಎ . ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ನಡೆದಿರುವ ನವೀನತೆಗಳು, ಡಿಜಿಟಲ್ ಬ್ಯಾಂಕಿಂಗ್ ಪ್ರಗತಿ, ಗ್ರಾಹಕರಿಗೆ ಲಭ್ಯವಾಗುತ್ತಿರುವ ಸೌಲಭ್ಯಗಳು ಮತ್ತು ಬ್ಯಾಂಕ್‌ಗಳ ಆರ್ಥಿಕ ಅಭಿವೃದ್ಧಿಯಲ್ಲಿನ ಪಾತ್ರವನ್ನು ವಿವರಿಸಿದರು. ಹಾಗೆಯೇ ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಹಾಗೂ ಖಾಸಗಿ ವಲಯದ ಬ್ಯಾಂಕ್‌ಗಳ ವೈಶಿಷ್ಟ್ಯತೆ, ಅವುಗಳ ಸಾಧನೆ ಹಾಗೂ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಸಮಗ್ರ ಚರ್ಚೆ ನಡೆಯಿತು.

ಕಾರ್ಯಾಗಾರದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ,ಸಂಯೋಜಕರಾದ ಯಶವಂತ ಜಿ ನಾಯಕ್, ಉಪನ್ಯಾಸಕರು ಉಪಸ್ಥಿತರಿದ್ದರು.

Related posts

ತಾಲೂಕು ಎಸ್.ಸಿ ಮೋರ್ಚಾ ಅಧ್ಯಕ್ಷ ಈಶ್ವರ ಬೈರ ಮನೆಗೆ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಶಾಸಕರಾದ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ: 51ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ ಉದ್ಘಾಟನೆ

Suddi Udaya

ಉಜಿರೆ: ಫಾರೆಸ್ಟರ್ ಲೋಕೇಶ್ ಹೃದಯಾಘಾತದಿಂದ ನಿಧನ

Suddi Udaya

ಮುಂಡಾಜೆಯ ತೇಜಲ್ ಕೆ. ಆರ್ ರವರು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya

ಮೇಲಂತಬೆಟ್ಟು: ಶ್ರೀ ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ವೇಣೂರು ಮಹಾಮಸ್ತಕಾಭಿಷೇಕಕ್ಕೆ ಮೈಸೂರಿನ ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರಿಗೆ ಆಹ್ವಾನ ಪತ್ರಿಕೆ

Suddi Udaya
error: Content is protected !!