September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.30 ಕ್ಕೆ ಮುಂದೂಡಿಕೆ

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಅಕ್ರಮವಾಗಿ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆಯಾದ ಪ್ರಕರಣ ಸಂಬಂಧ ಮಂಗಳೂರು ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಮ್ಮ ವಕೀಲರ ಮೂಲಕ ಸಲ್ಲಿಕೆ ಮಾಡಲಾಗಿತ್ತು.

ಈ ನಿರೀಕ್ಷಣಾ ಜಾಮೀನು ಅರ್ಜಿ ಆಕ್ಷೇಪಣೆ ಸಲ್ಲಿಸಲು ಸೆ.27 ರಂದು ಪಬ್ಲಿಕ್ ಪ್ರಾಸಿಕ್ಯೂಟರ್ ಸಮಯ ಕೇಳಿದ್ದರಿಂದ ನ್ಯಾಯಾಧೀಶರು ಆಕ್ಷೇಪಣೆ ಸಲ್ಲಿಸಲು ಮುಂದಿನ ಸೆ.30 ಕ್ಕೆ ಮುಂದೂಡಿದ್ದಾರೆ.

Related posts

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

Suddi Udaya

ವರ್ತಕರ ಸಂಘದಿಂದ ನೂತನ ಡಿ.ವೈ.ಎಸ್.ಪಿ. ಸಿ.ಕೆ ರೋಹಿಣಿ ಯವರಿಗೆ ಅಭಿನಂದನೆ

Suddi Udaya

ಕುದ್ಯಾಡಿ ಶಾಲಾ ಮಕ್ಕಳಿಗೆ ಬ್ಯಾಗ್, ಸಮವಸ್ತ್ರ, ಕೊಡೆ ವಿತರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಬಯಲಾಟ ಹಾಗೂ ಸನ್ಮಾನ

Suddi Udaya

10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya
error: Content is protected !!