37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿಶಿಲ : 9 ವರ್ಷದ ಬಾಲಕ ಅಶ್ವಿನ್ ನಿಧನ

ಶಿಶಿಲ: ಬೈರಕಟ್ಟಿ ನಿವಾಸಿ ಅಶ್ವಿನ್ (9ವ) ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಯಿಂದ ಬಳಲುತ್ತಿದ್ದು, ಸೆ.26ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಮೃತ ಅಶ್ವಿನ್ ತಂದೆ ರಮೇಶ್ ಬೈರಕಟ್ಟ , ತಾಯಿ ಮೀನಾಕ್ಷಿ, ಸಹೋದರ ನಿತಿನ್, ಸಹೋದರಿ ಅವನಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ದ.ಕ ಜಿಲ್ಲಾ ನಾಯಕರ ಉಪಸ್ಥಿತಿಯಲ್ಲಿ ಎಸ್‌ಡಿಪಿಐ ಕುವೆಟ್ಟು ಬ್ಲಾಕ್ ಸಮಾಗಮ

Suddi Udaya

ಪಟ್ರಮೆಯ ದೀಪಕ್ ಎ.ಎಸ್ ರವರು ಸಲ್ಲಿಸಿದ ಆರ್ ಟಿಐ ಅರ್ಜಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಾಲಯಾದಿಂದ ಪ್ರತಿಕ್ರಿಯೆ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ಆಪ್ತ ಸಹಾಯಕ ಲಕ್ಷ್ಮಣ್ ರಾವ್ ನಿಧನ

Suddi Udaya

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ ರಾಘವ ಹೆಚ್ ಗೇರುಕಟ್ಟೆ ನೇಮಕ

Suddi Udaya

ಎರಡನೇ ವಾತಿಕಾನ್ ಮಹಾಸಮ್ಮೇಳನದ ಸಂವಿಧಾನಿಕ ದಾಖಲೆಗಳ ಕುರಿತು ವಿಶೇಷ ಕಲಿಕಾ ಶಿಬಿರ

Suddi Udaya

ಬಂದಾರು : ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಮಹಿಳಾ ಸಮಿತಿಯ ವತಿಯಿಂದ ಮಹಿಳಾ ಸಿರಿ ಕಾರ್ಯಕ್ರಮ

Suddi Udaya
error: Content is protected !!