September 6, 2026
ಅಭಿನಂದನೆ

ಬೆಳ್ತಂಗಡಿ ರಾಜ್ಯ ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದಿಂದ : ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಆರತಿಯವರಿಗೆ ಸನ್ಮಾನ

ಬೆಳ್ತಂಗಡಿ: ರಾಜ್ಯ ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಇದರ ನಿರ್ದೇಶಕರಾದ ಶ್ರೀಮತಿ ಆರತಿ ಯವರು ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿಯನ್ನು ಪಡೆದಿದ್ದು ಸೆ.26ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಶ್ರೀಮತಿ ಆರತಿಯವರನ್ನು ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ತಾಲೂಕು ಸಹಕಾರಿ ಸಂಘ ಗಳ ಹಿತರಕ್ಷಣಾ ವೇದಿಕೆಯ ಉಪಾಧ್ಯಕ್ಷರಾದ ಡಾ. ಕೆ ಜಯಕೀರ್ತಿ ಜೈನ್ ರವರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮುಖ್ಯಕಾರ್ಯ ನಿರ್ಹಣಾಧಿಕಾರಿ ಶ್ರೀಮತಿ ವತ್ಸಲಾ ಜ್ಯೋತಿರಾಜ್, ಶ್ರೀ ವಸಂತ ಸುವರ್ಣ ಸಲಹೆ ಗಾರರು, ನಿರ್ದೇಶಕರಾದ ಪ್ರಶಾಂತ್, ರಝಕ್, ಶ್ರೀಮತಿ ವಾರಿಜ, ಶ್ರೀಮತಿ ರತ್ನಾವತಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಫೆ.1: ಭೂಸೇನೆಯಲ್ಲಿ 22 ವರ್ಷ ದೇಶ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಎ.ಸಿ.ಪಿ ಹವಾಲ್ದಾರ್ ದೇವಕುಮಾರ್ ಗೌಡರಿಗೆ ಹುಟ್ಟೂರಿನಲ್ಲಿ ಸ್ವಾಗತ ಅಭಿನಂದನಾ ಕಾರ್ಯಕ್ರಮ

Suddi Udaya

ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕವನ ಸ್ಪರ್ಧೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಪ್ರಣಮ್ಯ ಪ್ರಥಮ

Suddi Udaya

ಡಾ. ಎಂ. ಮೋಹನ್ ಆಳ್ವರಿಗೆ ರಾಷ್ಟ್ರೀಯ ಆಯುರ್ವೇದ ವಿದ್ಯಾಪೀಠದ ಫೆಲೋಶಿಪ್ ಗೌರವ

Suddi Udaya

ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಮಾಜಮುಖಿ ಚಿಂತನೆಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಸ್ತುತ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಮತ್ತು ಆಡಳಿತ ಮಂಡಳಿಯ ಸದಸ್ಯರಿಂದ ನಾಳೆ ಪ್ರಶಸ್ತಿ ಸ್ವೀಕಾರ

Suddi Udaya

ದಸ್ಕತ್ ಸಿನೆಮಾ ನಿರ್ದೇಶಕರಿಂದ ಹೊಸ ಚಿತ್ರ ‘ಅಜ್ಜಿಕಥೆ’ : ದುಬೈನಲ್ಲಿ ಚಿತ್ರದ ಶೀರ್ಷಿಕೆ ಅನಾವರಣ

Suddi Udaya
error: Content is protected !!