September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಮಾಶಾಸನ ಹೆಚ್ಚಳ ಮತ್ತು ಮಹಿಳಾ ದೌರ್ಜನ್ಯ ಖಂಡಿಸಿ ಮನವಿ

ಬೆಳ್ತಂಗಡಿ: ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಇತ್ತೀಚೆಗೆ ರಾಜ್ಯ ಮತ್ತು ಜಿಲ್ಲೆಯ ಹಲವಾರು ಕಡೆಗಳಲ್ಲಿ ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ ಖಂಡಿಸಿ ತಪ್ಪಿತಸ್ಥರಿಗೆ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಶಾಶ್ವತವಾಗಿ ಜಾಮೀನು ನಿರಾಕರಿಸಬೇಕು ಹಾಗೂ ವಿಧವಾ ವೇತನ ಮತ್ತು ವೃದ್ಧಾಪ್ಯ ವೇತನ ಹೆಚ್ಚಳ ಕುರಿತಂತೆ ಸೆ.26 ರಂದು ಜಿಲ್ಲಾಧಿಕಾರಿಯವರಿಗೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಯವರಿಗೆ, ಮುಖ್ಯ ಮಂತ್ರಿಯವರಿಗೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಿಗೆ, ಕಂದಾಯ ಸಚಿವರಿಗೆ ಮನವಿ ಸಲ್ಲಿಸಿದರು.

Related posts

1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿಜೀ ಮಹಾರಾಜರವರಿಗೆ ಬೆಹರೀನ್ ಬಿಲ್ಲವಾಸ್ ಮತ್ತು ಬೆಹರೀನ್ ಕನ್ನಡ ಸಂಘದಿಂದ ಸಾವಿರಾರು ಜನರ ಸಮ್ಮುಖದಲ್ಲಿ, ವಿಜೃಂಭಣೆಯ “ಗುರು ವಂದನೆ” ಕಾರ್ಯಕ್ರಮ

Suddi Udaya

ಯಂಗ್ ಚಾಲೆಂಜರ್ಸ್ ವತಿಯಿಂದ ಪ್ರತಿಭಾ ಪುರಸ್ಕಾರ- ಶೈಕ್ಷಣಿಕ ನಿಧಿ ಹಸ್ತಾಂತರ

Suddi Udaya

ಪೆರಿಂಜೆ ಮದರಸ ವಿದ್ಯಾರ್ಥಿಗಳಿಗೆ ಸಾಹಿತ್ಯ ಮತ್ತು ಕಲೋತ್ಸವ ಸ್ಪರ್ಧೆ

Suddi Udaya

ಮಚ್ಚಿನ: ಉಚಿತ ವೈದ್ಯಕೀಯ ಹಾಗೂ ದಂತ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಸವಣಾಲು ಪ್ರೌಢ ಶಾಲಾ 40 ಮಂದಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ರಾಜ್ಯ ಮಟ್ಟದ ಫಾಸ್ಟ್ ಫೈವ್ ಪುರುಷರ ಹಾಗೂ ಮಹಿಳೆಯರ ನೆಟ್‌ಬಾಲ್ ಚಾಂಪಿಯನ್‌ಶಿಪ್‌: ಉಜಿರೆಯ ಎಸ್.ಡಿ.ಎಂ ವಿದ್ಯಾರ್ಥಿಗಳಿಗೆ ಅವಳಿ ಚಾಂಪಿಯನ್ಸ್ ಪ್ರಶಸ್ತಿ

Suddi Udaya
error: Content is protected !!