September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ನಾಲ್ಕು ಮಂದಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಎಸ್.ಐ.ಟಿ ವಿಚಾರಣೆಗೆ ಹಾಜರು

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಆರೋಪದ ಪ್ರಕರಣ ಸಂಬಂಧ ಎಸ್.ಐ.ಟಿ ಅಧಿಕಾರಿಗಳು ನಾಲ್ಕು ಮಂದಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಿಗೆ ಬುಲಾವ್ ನೀಡಿದ್ದು ಅದರಂತೆ ವಿಚಾರಣೆಗೆ ಹಾಜರಾಗಿದ್ದಾರೆ.

ಧರ್ಮಸ್ಥಳ ಗ್ರಾಮ ಪಂಚಾಯತ್ ನಾಲ್ಕು ಮಂದಿ ಮಾಜಿ ಅಧ್ಯಕರಾದ ಕೇಶವ್ ಬೆಳಾಲ್ , ಪ್ರಭಾಕರ್ , ಗೀತಾ, ಚಂದನ್ ಕಾಮತ್ ಇವರನ್ನು ಸೆ.29 ರಂದು ಎಸ್.ಐ.ಟಿ ವಿಚಾರಣೆ ಹಾಜರಾಗಿದ್ದಾರೆ.

ಈ ನಾಲ್ಕು ಮಂದಿ ಅಧ್ಯಕ್ಷರಾಗಿದ್ದ ಸಮಯದಲ್ಲಿ ಯುಡಿಆರ್ ಪ್ರಕರಣದಲ್ಲಿ ಶವ ಹೂತ ಬಗ್ಗೆ ತನಿಖೆಗಾಗಿ ಕರೆಸಲಾಗಿದೆ.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗಣೇಶೋತ್ಸವದಲ್ಲಿ 500 ಭಜಕರಿಂದ ಭಜನೋತ್ಸವ

Suddi Udaya

ಅಳದಂಗಡಿ: ಕೆದ್ದು ನಿವಾಸಿ ಸತೀಶ್ ಪೂಜಾರಿ ನಿಧನ

Suddi Udaya

ರಾಜ್ಯ ಗಣರಾಜ್ಯೋತ್ಸವ ಪಥಸಂಚಲನ ಕಾರ್ಯಕ್ರಮಕ್ಕೆ ಉಜಿರೆ ಎಸ್.ಡಿ.ಎಂ ಕಾಲೇಜಿನ ಎನ್.ಎಸ್.ಎಸ್ ಘಟಕದ ಮುಖ್ಯಸ್ಥ ಡಾ. ಮಹೇಶ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಉಜಿರೆ ಹಳೆಪೇಟೆ ನವೀಕೃತ ಶಾಲೆ ಹಸ್ತಾಂತರ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!