September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಮಧ್ಯಂತರ ತಡೆ ನೀಡಲು ಹೈಕೋರ್ಟ್ ಗೆ ಅರ್ಜಿ

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂದು ವರ್ಷ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ 18-09-2025 ರಿಂದ 17-09-2026 ರವರೆಗೆ ಒಂದು ವರ್ಷ ಗಡಿಪಾರು ಮಾಡಿ ಸೆ.18 ರಂದು ಪುತ್ತೂರು ಎ.ಸಿ ಸ್ಟೆಲ್ಲಾ ವರ್ಗಿಸ್ ಅವರ ಆದೇಶದ ವಿರುದ್ಧ ಮಧ್ಯಂತರ ತಡೆ ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಮಧ್ಯಂತರ ತಡೆ ನೀಡಲು ತಮ್ಮ ವಕೀಲರ ಮೂಲಕ ಸೆ.29 ರಂದು ಹೈಕೋರ್ಟ್ ನಲ್ಲಿ ರಾಜ್ಯ ಸರಕಾರ, ಪುತ್ತೂರು ಎಸಿ, ಡಿವೈಎಸ್ಪಿ, ಬೆಳ್ತಂಗಡಿ ಇನ್ಸ್‌ಪೆಕ್ಟರ್ ಪ್ರತಿವಾದಿಯಾಗಿಸಿ ಅರ್ಜಿ ಸಲ್ಲಿಕ್ಕೆ ಮಾಡಿದ್ದಾರೆ.ಹೈಕೋರ್ಟ್ ನ ಸಿ.ಎಂ.ಪೂನಚ ಅವರ ಏಕಸದಸ್ಯ ಪೀಠದ ಎದುರು ಮಧ್ಯಂತರ ತಡೆ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದು ಸೆ.30 ರಂದು ನ್ಯಾಯಪೀಠದಲ್ಲಿ ವಿಚಾರಣೆಗೆ ಬರಲಿದೆ.

Related posts

ಎಸ್ ವಿ ಟಿ ಟೀಮ್ ಪಟ್ರಮೆ ವತಿಯಿಂದ ದೀಪಾವಳಿ ಪ್ರಯುಕ್ತ ವಾಲಿಬಾಲ್ ಪಂದ್ಯಾಟ

Suddi Udaya

ಮುಂಡಾಜೆ ರಬ್ಬರ್ ಸ್ಮೋಕ್ ಹೌಸ್ ಬೆಂಕಿಗಾಹುತಿ :ರೂ .2ಲಕ್ಷಕ್ಕೂ ಅಧಿಕ ನಷ್ಟ

Suddi Udaya

ಎಸ್.ಡಿ.ಎಂ ಮಸ್ಟರಿಂಗ್ ಕೇಂದ್ರದಿಂದ ತಾಲೂಕಿನ 241 ಮತಗಟ್ಟೆಗಳಿಗೆ ಮತಯಂತ್ರಯೊಂದಿಗೆ ತೆರಳಿದ ಚುನಾವಣಾ ಸಿಬ್ಬಂದಿಗಳು

Suddi Udaya

ಮುಂಡಾಜೆ ದಿನೇಶ್ ಆಚಾರ್ಯ ರವರಿಗೆ “ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ” ಪ್ರದಾನ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ತಾಯಂದಿರ ದಿನಾಚರಣೆ ಮತ್ತು ಅಭಿನಂದನೋತ್ಸವ

Suddi Udaya

ವೇಣೂರು: ದಶಲಕ್ಷಣ ಪರ್ವ ಉದ್ಘಾಟನಾ ಸಮಾರಂಭ: ಮಹಾಮಸ್ತಕಾಭಿಷೇಕದೊಂದಿಗೆ ಜನಮಂಗಳ ಕಾರ್ಯಕ್ರಮ : ಡಾ. ಪದ್ಮಪ್ರಸಾದ ಅಜಿಲ

Suddi Udaya
error: Content is protected !!