23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯಮಟ್ಟದ ಕ್ರೀಡಾಕೂಟ: ದೈಹಿಕ ಶಿಕ್ಷಣ ಶಿಕ್ಷಕ ಮೋಹನ್ ಪೂಜಾರಿ ಮರೋಡಿ ರವರಿಗೆ ಚಿನ್ನ ಹಾಗೂ ಬೆಳ್ಳಿಯ ಪದಕ

ಬೆಳ್ತಂಗಡಿ: ಸೆ.25 ರಂದು ನಡೆದ ಕ್ರೀಡಾಕೂಟದಲ್ಲಿ ದಿಗಂಬರ ಜೈನ್ ಆಂಗ್ಲಮಾಧ್ಯಮ ಶಾಲೆ ಮೂಡಬಿದಿರೆ ಇಲ್ಲಿಯ ದೈಹಿಕ ಶಿಕ್ಷಣ ಶಿಕ್ಷಕ ಮೋಹನ್ ಪೂಜಾರಿ ಮರೋಡಿ ರವರು 100 ಮೀಟರ್ ಓಟದ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಬೆಳ್ಳಿಯ ಪದಕವನ್ನು ಪಡೆದಿದ್ದಾರೆ.

ಅಲ್ಲದೆ 4×100 ಮೀಟರ್ ರಿಲೇ ವಿಭಾಗದಲ್ಲಿ ದ.ಕ ಜಿಲ್ಲೆಯನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕವನ್ನು ಪಡೆದಿರುತ್ತಾರೆ.

Related posts

ಕಣಿಯೂರು ನಾರಾಯಣ ಕುಟುಂಬಕ್ಕೆ ಸಹಾಯಧನ

Suddi Udaya

ಮುಂಡಾಜೆ: ವಿದ್ಯುತ್ ಲೈನ್ ಮೇಲೆ ಬಿದ್ದ ಮರ: ಗುಡ್ಡಕ್ಕೆ ಬೆಂಕಿ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ತಣ್ಣೀರುಪoತ ವಲಯ ಸದಸ್ಯರಿಂದ ವಿವಿಧ ಜಾತಿಯ ಹಣ್ಣು ಹಂಪಲು ಗಿಡ ನಾಟಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಮರಣ ನಿಧಿ ಪತ್ರ ಹಸ್ತಾಂತರ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಡಾ. ಪ್ರಕಾಶ್ ಎಸ್ ನೇಮಕ

Suddi Udaya

ಚಾರ್ಮಾಡಿ ಗ್ರಾ.ಪಂ. ಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಘು ಎಇ ಭೇಟಿ

Suddi Udaya
error: Content is protected !!