September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ರಾಮ ಕ್ಷೇತ್ರದಲ್ಲಿ ನವರಾತ್ರಿಯ ವಿಶೇಷ ಪೂಜೆ

ಕನ್ಯಾಡಿ: ದಕ್ಷಿಣದ ಅಯೋಧ್ಯೆ ಶ್ರೀರಾಮ ಕ್ಷೇತ್ರದಲ್ಲಿ ನವರಾತ್ರಿಯ ಶುಭ ಸಂದರ್ಭದಲ್ಲಿ ಶ್ರೀ ದುರ್ಗೆಯ 7ನೇ ರೂಪವಾಗಿ ಕಾಳರಾತ್ರಿ ಮಹಾಮಾಯಿ ಯ ಆರಾಧನೆಯನ್ನು ಈ ದಿನ ಕನ್ಯಾಡಿ ರಾಮ ಕ್ಷೇತ್ರದಲ್ಲಿ ಪರಮಪೂಜ್ಯ ಮಹಾಮಂಡಲೇಶ್ವರ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಸನ್ನಿಧಿಯಲ್ಲಿ ವಿಶೇಷವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ನಿವೃತ್ತ ಎಸ್ಪಿ ಪೀತಾಂಬರ ಹೇರಾಜೆ, ಮಂಗಳೂರಿನ ಚಂದನ್ ದೇವದಾಸ್ ದಂಪತಿಗಳು, ಶಿವಮೊಗ್ಗದ ಹರೀಶ್ ಪೂಜಾರಿ, ಡಾ. ಜಗದೀಶ್, ಬೆಂಗಳೂರಿನ ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ವಾಸುದೇವ ಕೋಟ್ಯಾನ್ ಹಾಗೂ ಇತರರು ಹಾಜರಿದ್ದರು.

Related posts

ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬೆಂಗಳೂರು ರಾಜೀವ ಗಾಂಧಿ ವಿಶ್ವವಿದ್ಯಾಲಯ ಕುಲಪತಿ ಡಾ. ಭಗವಾನ್ ಬಿ.ಸಿ ಭೇಟಿ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀದುರ್ಗಾಟೆಕ್ಸ್ ಟೆಲ್ಸ್ ನಲ್ಲಿ ಹೊಸ ಕಲೆಕ್ಷನ್‌ನೊಂದಿಗೆ ಶೇ.10 ರಿಂದ 20ರಷ್ಟು ಡಿಸ್ಕೌಂಟ್

Suddi Udaya

ಆಳ್ವಾಸ್ ಪತ್ರಿಕೋದ್ಯಮ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಡಿ ರಾಂಪುರ್

Suddi Udaya

ಕೊಕ್ಕಡ: ತಿಪ್ಪಮಾಜಲ್ ಮೇರಿ ವರ್ಗಿಸ್ ರವರ ಮನೆಗೆ ಸಿಡಿಲು ಬಡಿದು ಅಪಾರ ಹಾನಿ

Suddi Udaya

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್- ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!