38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರ್ಯ ಪೊದುಂಬಿಲ ಕೆಸರ್ ದ ಕಂಡಡ್ ಪರ್ಬದ ಗೊಬ್ಬು ಆಮಂತ್ರಣ ಪತ್ರಿಕೆ ಬಿಡುಗಡೆ

ಧರ್ಮಸ್ಥಳ: ನಾರ್ಯ ಪೊದುಂಬಿಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಗದ್ದೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಅ. 19ರಂದು ನಡೆಯಲಿರುವ ಕೆಸರ್ ದ ಕಂಡಡ್ ಪರ್ಬದ ಗೊಬ್ಬು ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಸೆ. 28ರಂದು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಪ್ರಸಾದ್ ಪಾಂಗಣ್ಣಯ ಇವರ ಉಪಸ್ಥಿತಿಯಲ್ಲಿ ಬಿಡುಗಡೆ ಮಾಡಲಾಯಿತು.

ಉತ್ಸವ ಸಮಿತಿ ಅಧ್ಯಕ್ಷ ಕುಮಾರ್, ಕಾರ್ಯದರ್ಶಿ ನಿಶಾನ್ ಬಂಗೇರ, ಉಪಾಧ್ಯಕ್ಷ ಮೋಹನ್ ಅರಿಕೋಡಿ, ಶೇಖರ್ ಗೌಡ ಅರಿಕೋಡಿ, ಹಾಗೂ ಜೊತೆ ಕಾರ್ಯದರ್ಶಿ ಸಂದೀಪ್ ಗೌಡ, ಸದಸ್ಯರುಗಳಾದ ನರೇಶ್ ದೇವಾಡಿಗ, ಜಗದೀಶ್ ಗೌಡ ಅರಿಕೋಡಿ, ರಕ್ಷಿತ್ ಪುತ್ತಿಲ, ರೋಹಿತ್ ನಾರ್ಯ, ದಿನೇಶ್ ಪುತ್ತಿಲ, ರವಿ ಪುತ್ತಿಲ, ಪ್ರಶಾಂತ್, ವಿಜಯ ಶೆಟ್ಟಿ , ಸ್ವಾತಿ, ನಿಶ್ಮಿತ, ಅಕ್ಷತಾ, ಉಪಸ್ಥಿತರಿದ್ದರು,

Related posts

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಉಜಿರೆಯಲ್ಲಿ ಟ್ರಾಫಿಕ್ ಪೊಲೀಸರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವ ಮತ್ತು ಕಾನೂನು ಪಾಲನ ಕುರಿತು ಮಾಹಿತಿ ಕಾರ್ಯ

Suddi Udaya

ಜಿಲ್ಲಾ ಚುನಾವಣಾ ಅಧಿಕಾರಿ ಮುಲೈ ಮುಗಿಲನ್ ಎಂಪಿ ರವರಿಂದ ಪ್ರಮಾಣ ಪತ್ರ ಸ್ವೀಕರಿಸಿದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ಗೃಹೋದ್ಯಮಿ ಸಂಧ್ಯಾ ಎಸ್ ಭಟ್ ನಿಧನ

Suddi Udaya

ಅಹಮದಾಬಾದ್ ನಲ್ಲಿ ಟೇಕ್ ಆಫ್ ಆಗುತ್ತಿದ್ದಂತೆ ಏರ್ ಇಂಡಿಯಾ ವಿಮಾನ ಪತನ

Suddi Udaya

ನಾರಾವಿ: ಪರಸ್ಪರ ಯುವಕ ಮಂಡಲ ನೂತನ ಅಧ್ಯಕ್ಷರಾಗಿ ಅಶೋಕ್ ಎಂ.ಕೆ ಹಾಗೂ ಪರಸ್ಪರ ಸೇವಾ ಬ್ರಿಗೇಡಿನ ಅಧ್ಯಕ್ಷರಾಗಿ ಪ್ರವೀಣ್ ದೇವಾಡಿಗ ಆಯ್ಕೆ

Suddi Udaya
error: Content is protected !!