ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಕ್ತೇಶ್ವರಿ ಪದವು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪೋಷಣಾ ಅಭಿಯಾನ

ನ್ಯಾಯತರ್ಪು: ಇಲ್ಲಿಯ ರಕ್ತೇಶ್ವರಿ ಪದವು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪೋಷಣಾ ಅಭಿಯಾನವು ನಡೆಯಿತು.

ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಶ್ರೀಮತಿ ಚೇತನಾ, ಕಳಿಯ ಗ್ರಾ.ಪಂ ಸದಸ್ಯರಾದ ವಿಜಯ್ ಕುಮಾರ್ ಕಲಾಯಿತೊಟ್ಟು, ಶ್ರೀಮತಿ ಮೋಹಿನಿ ಹಾಕೋಟೆ, ನ್ಯಾಯತರ್ಪು ಗ್ರಾಮದ ಸಮುದಾಯ ಆರೋಗ್ಯ ಅಧಿಕಾರಿ ವೆಂಕಟೇಶ್, ಆಶಾ ಕಾರ್ಯಕರ್ತೆ ಶಶಿಕಲಾ, ಪೂರ್ಣಿಮ, ಭಜನಾ ಮಂಡಳಿಯ ಅಧ್ಯಕ್ಷ ಯುವರಾಜ್ ಗೌಡ, ಭಾರತೀಯ ಭೂಸೇನೆಯ ನಿವೃತ್ತ ಯೋಧ ವಿಕಂ ವಂಜಾರೆ, ಸ.ಕಿ.ಪ್ರಾ. ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಕುಶಾಲಪ್ಪ, ಕಳಿಯ ಗ್ರಾ.ಪಂ. ಪಶುಸಖಿ ರೂಪಾ, ದೇವಕಿ, ಅಂಗನವಾಡಿ ಕಾರ್ಯಕರ್ತೆ ಸುನೀತಾ, ಸಹಾಯಕಿ ಸವಿತಾ, ಸ್ತ್ರೀ ಶಕ್ತಿಯ ಸದಸ್ಯರು, ಮಕ್ಕಳ ಪೋಷಕರು, ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಹಾಗೂ ಸೆಲ್ಕೋ ಫೌಂಡೇಶನ್ ಬೆಂಗಳೂರು ಆಶ್ರಯದಲ್ಲಿ ಸಮೃದ್ಧಿ ಸಂತೃಪ್ತಿ ಸಬಲೀಕರಣ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya

ಡಾ| ಡಿ.ವೀರೇಂದ್ರ ಹೆಗ್ಗಡೆಯವರಿಗೆ ಕೊಕ್ಕಡ ನಗರ ಭಜನಾ ಸಪ್ತಾಹದ ಅಂಗವಾಗಿ ಪಿಲಿ ನಲಿಕೆ -2025 ರ ಆಮಂತ್ರಣ ಪತ್ರಿಕೆ ನೀಡಿ, ಆಹ್ವಾನ

Suddi Udaya

ಬಂಗಾಡಿ ಸ.ವ್ಯ. ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಗೌಡ ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿಯಲ್ಲಿ ರಥಸಪ್ತಮಿಯ ಪ್ರಯುಕ್ತ 108 ಸಾಮೂಹಿಕ ಸೂರ್ಯ ನಮಸ್ಕಾರ

Suddi Udaya

ಬೆದ್ರಬೆಟ್ಟು: ಜಲ್ಸತುಲ್ ಜಮೀಲ್ ಮಿಲಾದ್ 2024 ಪ್ರತಿಭಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ: ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ

Suddi Udaya
error: Content is protected !!