22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಭಜನಾ ಮಂದಿರದಲ್ಲಿ ನವರಾತ್ರಿ ಭಜನಾ ಕಾರ್ಯಕ್ರಮ ಉದ್ಘಾಟನೆ

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಭಜನಾ ಮಂದಿರದಲ್ಲಿ 10ನೇ ವರ್ಷದ ನವರಾತ್ರಿ ಭಜನಾ ಕಾರ್ಯಕ್ರಮವು ಪ್ರೋ. ಎಸ್. ಪ್ರಭಾಕರ್ ಅವರ ಶುಭಾಶೀರ್ವಾದಗಳೊಂದಿಗೆ ಬೆಂದ್ರಾಳ ಶ್ರೀ ಗೋಪಾಲಕೃಷ್ಣ ಇರ್ವತ್ರಾಯ ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಭಜನಾ ಮಂದಿರದ ಅಧ್ಯಕ್ಷ ದಿನೇಶ್ ನಾಯ್ಕ, ಪ್ರಧಾನ ಅರ್ಚಕ ತಿಮ್ಮಪ್ಪ ಪೂಜಾರಿ ಹಾರಗಂಡಿ, ನವರಾತ್ರಿ ಸಮಿತಿ ಅಧ್ಯಕ್ಷ ನಾರಾಯಣ ಶೆಟ್ಟಿ ಕುಡೆಂಚ, ಕಾರ್ಯದರ್ಶಿ ವಿನುತಾ ಡಿ.ಮಜಲು, ಸನತ್ ಕುಮಾರ್, ಲೋಕಯ್ಯ ಸಾಲಿಯಾನ್, ಪ್ರಶಾಂತ್, ದಿವಾಕರ ಪೂಜಾರಿ, ಶ್ರೀಮತಿ ದೇವಕಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ನಮಿತಾ ಕೆ. ಪೂಜಾರಿ, ಭಜನಾ ಮಂದಿರದ ಸದಸ್ಯರು ಹಾಗೂ ಊರಿನ ಭಕ್ತವೃಂದ ಉಪಸ್ಥಿತರಿದ್ದರು.

Related posts

ಸೌತಡ್ಕ: ಕಡೀರದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya

ಓಡಿಲ್ನಾಳ ದ.ಕ ಜಿ.ಪಂ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೊತ್ಸವ

Suddi Udaya

ಎಸ್.ಡಿ.ಎಂ. ಪಪೂ ಕಾಲೇಜು : ಶೈಕ್ಷಣಿಕ ಅಧ್ಯಯನ ಪ್ರವಾಸ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸರಕಾರಿ ಶಾಲಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ವಾಕರ್ ವಿತರಣೆ

Suddi Udaya
error: Content is protected !!