September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿವೃತ್ತರಾದ ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಸಿ| ಮೋಂತಿ ಡಿ’ಸೋಜಾ ರವರ ವಿದಾಯ ಸಮಾರಂಭ

ನಯನಾಡು: ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೩೪ ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶಾಲಾ ಮುಖ್ಯ ಶಿಕ್ಷಕಿ ಸಿ|| ಮೋಂತಿ ಡಿ’ಸೋಜಾ ಇವರ ಸೇವಾ ನಿವೃತ್ತಿಯ ವಿದಾಯ ಸಮಾರಂಭವು ಸೆ.28ರಂದು ಸಂತ ಫ್ರಾನ್ಸಿಸ್ ಆಸ್ಸಿಸ್ ದೇವಾಲಯ ನಯನಾಡು ಇಲ್ಲಿಯ ಆಸ್ಸಿಸಿ ಸಭಾಂಗಣದಲ್ಲಿ ಜರುಗಿತು.

ಸಂತ ಫ್ರಾನ್ಸಿಸ್ ಆಸ್ಸಿಸ್ ದೇವಾಲಯ ನಯನಾಡು ಹಾಗೂ ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಹಯೋಗದೊಂದಿಗೆ ಅದ್ದೂರಿಯಾಗಿ ಜರುಗಿತು. ನಿವೃತ್ತರನ್ನು ಶಾಲಾ ಸಂಚಾಲಕ ಚರ್ಚ್ ನ ಧರ್ಮಗುರು ಫಾ| ಅನಿಲ್ ಅವಿಲ್ಡ್ ಲೋಬೋ ಇವರು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು.


ಈ ಸಂದರ್ಭ ಚರ್ಚ್ ಪಾಲನಾ ಸಮಿತಿ ಸದಸ್ಯರು, ಜೊತೆಕಾರ್ಯದರ್ಶಿಗಳು, ಶಾಲಾ ಆಡಳಿತ ಮಂಡಳಿ, ಶಾಲಾ ಶಿಕ್ಷಕವೃಂದ, ವಿದ್ಯಾರ್ಥಿಗಳು, ಹಿರಿಯ ವಿದ್ಯಾರ್ಥಿಗಳು, ಪೋಷಕರು, ಊರವರು ಉಪಸ್ಥಿತರಿದ್ದರು.

Related posts

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಎಕ್ಸೆಲ್ ಗುರುವಾಯನಕೆರೆ ರಾಜ್ಯದಲ್ಲೇ ಅಮೋಘ ಸಾಧನೆ

Suddi Udaya

ಅಪ್ರಾಪ್ತ ಬಾಲಕನ ಅಪಹರಿಸಿ ಹಲ್ಲೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಲಾರಿ: ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್

Suddi Udaya

ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ವೇಣೂರು: ಸುದೇರ್ದು ನಿವಾಸಿ ಸುರೇಶ ಮೂಲ್ಯ ನಿಧನ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಪತ್ತೇದಾರಿ ಕಾದಂಬರಿ ” ವಿಷ ವರ್ತುಲ” ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya
error: Content is protected !!