September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರೀ ಗಾಳಿ ಮಳೆ: ಮಿತ್ತಬಾಗಿಲು ವಿನಯಚಂದ್ರ ರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ

ಮಿತ್ತಬಾಗಿಲು : ಇಲ್ಲಿಯ ಗುಂಡೀರು ವಿನಯಚಂದ್ರ ರವರ ಮನೆಗೆ ತೆಂಗಿನ ಮರ ಬಿದ್ದು ಅಪಾರ ಹಾನಿಯಾದ ಘಟನೆ ಸೆ. 28 ರಂದು ನಡೆದಿದೆ.

ಸುರಿದ ಭಾರೀ ಗಾಳಿ ಮಳೆಯಿಂದಾಗಿ ತೆಂಗಿನ ಮರ ಬಿದ್ದು ಮನೆಯ ಅಡುಗೆ ಕೋಣೆ ಹಾಗೂ ಶೌಚ್ಛ ಗೃಹಕ್ಕೆ ಹಾನಿಯಾಗಿದ್ದು ಸಿಮೆಂಟ್ ಸೀಟ್ ಗಳು ಹುಡಿಯಾಗಿದೆ. ಸ್ಥಳಕ್ಕೆ ಗ್ರಾಮ ಆಡಳಿತಾಧಿಕಾರಿಯವರು, ಗ್ರಾ.ಪಂ ಅಧ್ಯಕ್ಷ ವಿನಯಚಂದ್ರ, ಪಿಡಿಒ ಮೋಹನ್ ಬಂಗೇರ ಭೇಟಿ ನೀಡಿದರು.

Related posts

ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಇದರ ವಿಸ್ತ್ರತ ಘಟಕ “ಅಗ್ರಿಲೀಫ್ 2.0” ಉದ್ಘಾಟನೆ

Suddi Udaya

ಕರಾಯ ಮೂರ್ತೇದಾರರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ದಿ. ಸಂಜೀವ ಕರ್ಕೇರ ರವರ ಧರ್ಮಪತ್ನಿ ಬುಲೆಕ್ಕಿಲ ಪ್ರೇಮ ಎಸ್. ಕರ್ಕೇರ ಹೃದಯಾಘಾತದಿಂದ ನಿಧನ

Suddi Udaya

ಕಸ್ತೂರಿ ರಂಗನ್ ವರದಿ ಅನುಷ್ಠಾನದ ಬಗ್ಗೆ ಸಚಿವರಿಂದ ಸಭೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ನಾಳ ದೇವಸ್ಥಾನದ ಧನುಪೂಜೆಗೆಂದು ಮನೆಯಿಂದ ಹೊರಟ ಬಾಲಕ ಸುಮಂತ್ ನಿಗೂಢ ನಾಪತ್ತೆ: ತೋಟದ ಕೆರೆಯ ಬಳಿ ಕಂಡು ಬಂದ ರಕ್ತದ ಕಲೆಗಳು: ಮನೆಯವರಲ್ಲಿ ಹಾಗೂ ಗ್ರಾಮಸ್ಥರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ನಡ ಸ. ಪ. ಪೂ ಕಾಲೇಜಿನ ವಿದ್ಯಾರ್ಥಿನಿ ಕು. ಸವಿತಾ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!