ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರಿನಲ್ಲಿ ಶ್ರೀಕೃಷ್ಣ ಮಾರ್ಟ್ ಶುಭಾರಂಭ

ವೇಣೂರು: ವೇಣೂರು ಎಸ್.ಎಸ್. ಕಾಂಪ್ಲೆಕ್ಸ್‌ ನಲ್ಲಿ ಶ್ರೀಕೃಷ್ಣ ಮಾರ್ಟ್ ಸೆ.29ರಂದು ಶುಭಾರಂಭಗೊಂಡಿತ್ತು.

ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕ ಪ್ರತಾಪ್‌ ಸಿಂಹ ನಾಯಕ್ ನೆರವೇರಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ವೇಣೂರು ಎಸ್.ಎಸ್. ಕಾಂಪ್ಲೆಕ್ಸ್‌ನ ಮಾಲಕ ಮಹೇಶ್ ಯು.ಎಸ್., ಕಾರ್ಯವಾಹಿಕಾ ರಾಷ್ಟ್ರ ಸೇವಿಕಾ ಸಮಿತಿ ಮಂಗಳೂರು ವಿಭಾಗದ ಗಿರಿಜಾ ಭಟ್, ವೇಣೂರು ವರ್ತಕರ ಸಂಘದ ಅಧ್ಯಕ್ಷ ಕೆ. ಭಾಸ್ಕರ ಪೈ, ಉಜಿರೆ ರಬ್ಬರ್ ಸೊಸೈಟಿ ಉಪಾಧ್ಯಕ್ಷ ಅನಂತ್ ಭಟ್ ಎಮ್., ಡಾ| ಶ್ರೀಹರಿ ದಂಪತಿಗಳು, ಅರವಿಂದ್, ಗಣೇಶ್, ಮೊಹಮ್ಮದ್ ವೇಣೂರು, ಅರುಣ್ ಕ್ರಾಸ್ತಾ, ಶ್ರೀಮತಿ ಸುಮಂಗಲ ಶ್ರೀಕೃಷ್ಣ ಮತ್ತು ಶ್ರೀಕೃಷ್ಣ ಕಾಂತಾಜೆ, ಶ್ರೀಮತಿ ಶ್ರುತಿ ನಂದನ್, ಡಾ| ನಂದಕಿಶೋರ್ ಬೈಕುಂಜೆ, ಗಣೇಶ್ ಭಟ್, ಕೃಷ್ಣ ಭಟ್ ಉಪಸ್ಥಿತರಿದ್ದರು.

ಮಾಲಕ ಶ್ರವಣ್ ಸ್ವಾಗತಿಸಿ, ಶ್ರುತಿ ಶ್ರವಣ್ ಕಾರ್ಯಕ್ರಮ ನಿರೂಪಿಸಿದರು.

ಶ್ರೀಕೃಷ್ಣ ಮಾರ್ಟ್ ನಲ್ಲಿ ಸಿಗುವ ಸೌಲಭ್ಯ: ದಿನಬಳಕೆ ದಿನಸಿ ಸಾಮಾಗ್ರಿಗಳು, ಬೇಕರಿ ತಿಂಡಿಗಳು, ಶಾಲಾ ಮಕ್ಕಳ ಪುಸ್ತಕಗಳು, ಸ್ಟೇಷನರಿ ಸಾಮಾಗ್ರಿಗಳು, ಹಾರ್ಡ್‌ ವೇರ್ , ಪ್ಲಾಸ್ಟಿಕ್ ಸಮಾಗ್ರಿಗಳು ಇನ್ನಿತರ ಸಾಮಾಗ್ರಿಗಳು ದೊರೆಯುತ್ತದೆ ಎಂದು ಮಾಲಕರ ತಿಳಿಸಿದರು.

Related posts

ಬಜಿರೆ ಪಿಯಂಶ್ರೀ ಶಾಲೆಯ ಎಲ್‌ಕೆಜಿ-ಯುಕೆಜಿ ಪೋಷಕರ ಸಭೆ: ನೂತನ ಅಧ್ಯಕ್ಷರಾಗಿ ಜಗನ್ನಾಥ ದೇವಾಡಿಗ, ಉಪಾಧ್ಯಕ್ಷೆಯಾಗಿ ಹರಿಣಿ ಜೈನ್ ಆಯ್ಕೆ

Suddi Udaya

ವಾಣಿ ಕಾಲೇಜಿನ ತುಳು ಸಂಘದ ಆಶ್ರಯದಲ್ಲಿ ‘ಆಟಿ ಒಂಜಿ ನೆಂಪು’ ಕಾರ್ಯಕ್ರಮ

Suddi Udaya

ಮೇ 4: ನಡ ನರಸಿಂಹಗಡ ಕ್ಷೇತ್ರದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಸಮೃದ್ಧ್ ಬಿ.ಎಸ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಸೇನೆಗೆ ಆಯ್ಕೆಗೊಂಡ ಸೃಜನ್ ಕೆ.ಆರ್.

Suddi Udaya
error: Content is protected !!