September 6, 2026
ಅಭಿನಂದನೆತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ಅ. ಸೆಕೆಂಡರಿ ಶಾಲಾ ನೂತನ ಮುಖ್ಯೋಪಾಧ್ಯಾಯರಾಗಿ ವಿದ್ಯಾ ಟಿ. ಭಡ್ತಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಉಜಿರೆಯಲ್ಲಿ 9 ವರ್ಷ ಸೇವೆ ಸಲ್ಲಿಸಿ ನಂತರ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆ ಉಜಿರೆಯಲ್ಲಿ 15 ವರ್ಷ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಇದೀಗ ಮುಖ್ಯೋಪಾಧ್ಯರಾಗಿ ಭಡ್ತಿ ಹೊಂದಿರುತ್ತಾರೆ.

Related posts

ಸರ್ಕಾರಿ ಅಧಿಕಾರಿ, ಸಿಬ್ಬಂದಿ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಯಲ್ಲಿರಬೇಕು: ಸಿಎಂ ಡಿಕೆಶಿ ಸೂಚನೆ -ರಾಜ್ಯ ಸರ್ಕಾರದಿಂದ ಆದೇಶ

Suddi Udaya

ಟೀನ್ ಮಿಸ್ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಸೌಂದರ್ಯ ಸ್ಪರ್ಧೆ : ಫಸ್ಟ್ ರನ್ನರ್ ಆಫ್ ಕಿರೀಟ ಮುಡಿಗೇರಿಸಿಕೊಂಡ ಅರಸಿನಮಕ್ಕಿಯ ಸನುಷ

Suddi Udaya

ಜೇಸಿ ಚೇಂಬರ್ ಆಫ್ ಕಾಮರ್ಸ್ ಸ್ಥಾಪನೆ: ಸ್ಥಾಪಕ ಚೇರ್ಮನ್ ಆಗಿ ಅಭಿನಂದನ್ ಹರೀಶ್ ಪದ ಸ್ವೀಕಾರ

Suddi Udaya

ವಿಜ್ಞಾನ ವಿಭಾಗದಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಫಾತಿಮ ನುಝೈರ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ತಣ್ಣೀರುಪಂತ ಸಹಕಾರ ಸಂಘಗಳ ವ್ಯಾಪ್ತಿಯಲ್ಲಿ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya
error: Content is protected !!