25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಂಗ್ಲೆಗುಡ್ಡಕ್ಕೆ ಮತ್ತೆ ಎಂಟ್ರಿ ಕೊಟ್ಟ ಎಸ್.ಐ.ಟಿ ಅಧಿಕಾರಿಗಳು

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್.ಐ.ಟಿ ಅಧಿಕಾರಿಗಳು ಬಂಗ್ಲೆಗುಡ್ಡೆ ಪ್ರದೇಶಕ್ಕೆ ಎಂಟ್ರಿಯಾಗಿದ್ದಾರೆ. ಎಸ್.ಐ.ಟಿ ಅಧಿಕಾರಿಗಳ ಆಗಮನ ಕುತೂಹಲಕ್ಕೆ ಕಾರಣವಾಗಿದೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆ ಪ್ರದೇಶಕ್ಕೆ ಎಸ್.ಐ.ಟಿ ಅಧಿಕಾರಿಗಳು PWD ಇಂಜಿನಿಯರ್ ಜೊತೆಯಲ್ಲಿ ಸೆ.30 ರಂದು ಸಂಜೆ 4 ಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೊಬೈಲ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ

Suddi Udaya

ವೇಣೂರು ಯುವವಾಹಿನಿ ಘಟಕದಿಂದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಉರುವಾಲು: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಮನೆಯವರು

Suddi Udaya

ಸವಣಾಲು ಬಾಡಡ್ಕ ಪಿಲಿಕಲ ರಸ್ತೆ ಬಿರುಕು:ಸ್ಥಳಕ್ಕೆ ಮೇಲಂತಬೆಟ್ಟು ಗ್ರಾ. ಪಂ. ಪಿಡಿಒ ಹಾಗೂ ಉಪಾಧ್ಯಕ್ಷ ಭೇಟಿ

Suddi Udaya

ಗುರುವಾಯನಕೆರೆ ಶ್ರೀ ಕ್ಷೇತ್ರಮಂಚಕಲ್ಲಿನಲ್ಲಿ ದೈವಗಳಿಗೆ ಪರ್ವ ಸೇವೆ

Suddi Udaya
error: Content is protected !!