ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಆಯುಧ ಪೂಜೆ ಸಂಭ್ರಮ

ಬೆಳ್ತಂಗಡಿ : ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಆಯುಧ ಪೂಜೆ ಸಂಭ್ರಮದಿಂದ ಸೆ.30 ರಂದು ನಡೆಯಿತು.

ಸಹಾಯಕ ನಿರ್ದೇಶಕ ಧನಂಜಯ್ ಪೂಜಾ ವಿಧಿ ವಿಧಾನಗಳನ್ನು ನೇರವೇರಿಸಿದರು. ಸಿಬ್ಬಂದಿಗಳು ರಂಗೋಲಿ, ಹೂಗಳಿಂದ ಕಚೇರಿಯನ್ನು ಅಲಂಕರಿಸಿದ್ದರು.

Related posts

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

Suddi Udaya

ಅಂತರಾಜ್ಯ ಗಣಿತ ಜ್ಞಾನ ತರಬೇತಿ ಕಾರ್ಯಕ್ರಮ

Suddi Udaya

ಸುಲ್ಕೇರಿ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯ

Suddi Udaya

ಬಿಷಪ್ ಲಾರೆನ್ಸ್ ಮುಕ್ಕುಯಿರವರಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಗೌರವಾಭಿನಂದನೆ

Suddi Udaya

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲಾ ಕಾಮಗಾರಿಗಳ ಹಸ್ತಾಂತರ, ನಿವೃತ್ತ ಶಿಕ್ಷಕರ ಸನ್ಮಾನ ಮತ್ತು ಶಾಲಾ ಪ್ರತಿಭಾ ಪುರಸ್ಕಾರ

Suddi Udaya
error: Content is protected !!